ವಿಧಾನ ಪರಿಷತ್ ಚುನಾವಣೆ ಅಭ್ಯರ್ಥಿಗಳ ಆಯ್ಕೆ, ವಿಧಾನಸಭೆ ಚಳಿಗಾಲದ ಅಧಿವೇಶನದ ಕಾರ್ಯತಂತ್ರಗಳ ಚರ್ಚೆ: ಡಿಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು: ವಿಧಾನ ಪರಿಷತ್ ಚುನಾವಣೆ ಅಭ್ಯರ್ಥಿಗಳ ಆಯ್ಕೆ, ದೆಹಲಿಯಲ್ಲಿ ಸರ್ವಪಕ್ಷ ಸಂಸದರ ಸಭೆ, ವಿಧಾನಸಭೆ ಚಳಿಗಾಲದ ಅಧಿವೇಶನದ ಕಾರ್ಯತಂತ್ರಗಳು ಸೇರಿದಂತೆ ಪಕ್ಷ, ಸರ್ಕಾರ ಹಾಗೂ ರಾಜಕೀಯ ವಿಚಾರಗಳ ಕುರಿತು ಉಪಹಾರ ಕೂಟದಲ್ಲಿ ಚರ್ಚಿಸಲಾಗಿದೆ ಎಂದು […]
