ದೇಶದಲ್ಲಿರುವ ಸಂವಿಧಾನ ವಿರೋಧಿ ಮನುವಾದಿಗಳನ್ನು ಗುರುತಿಸಿ: ಸಿ.ಎಂ.ಸಿದ್ದರಾಮಯ್ಯ
ಬೆಂಗಳೂರು ನ. 26: ದೇಶದಲ್ಲಿರುವ ಸಂವಿಧಾನ ವಿರೋಧಿ ಮನುವಾದಿಗಳನ್ನು ಗುರುತಿಸಿ. ಅಂಬೇಡ್ಕರ್ ಅವರ ಸಂವಿಧಾನಕ್ಕೆ ಮೊದಲು ದೇಶದಲ್ಲಿ ಅಲಿಖಿತ ಮನುಸ್ಮೃತಿ ಜಾರಿಯಲ್ಲಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಸಿದರು. ಸಮಾಜ ಕಲ್ಯಾಣ ಇಲಾಖೆ ವತಿಯಿಂದ […]
