ಸಮಗ್ರ ಸುದ್ದಿ

ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆ ಬಾವಿಗಳಿಗೆ ತಕ್ಷಣ ವಿದ್ಯುತ್ ಸಂಪರ್ಕ ಕಲ್ಪಿಸಲು ಸಚಿವ ಕೆ.ಜೆ.ಜಾರ್ಜ್ ಸೂಚನೆ

ಯಾದಗಿರಿ, ನ. 24, : ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆ ಬಾವಿ ಕೊರೆಸಿರುವ ಕಡೆಗಳಲ್ಲಿ ತಕ್ಷಣ ವಿದ್ಯುತ್ ಸಂಪರ್ಕ ಕಲ್ಪಿಸಬೇಕು. ವಿಶೇಷವಾಗಿ ತಾಂಡಾ, ದೊಡ್ಡಿ ಮತ್ತು ಅರ್ಹರಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಕ್ರಮ ಕೈಗೊಳ್ಳಬೇಕು […]

ಸಮಗ್ರ ಸುದ್ದಿ

ಕರ್ನಾಟಕದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇಡೀ ದೇಶಕ್ಕೆ ಮಾದರಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಕೋಲಾರ, ನ.24:ಕರ್ನಾಟಕದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇಡೀ ದೇಶಕ್ಕೆ ಮಾದರಿಯಾಗಿದೆ. ಸಮಗ್ರ ಶಿಶು ಅಭಿವೃದ್ಧಿ ಯೋಜನೆಯನ್ನು (ಐಸಿಡಿಎಸ್) ಸಮಪರ್ಕವಾಗಿ ಜಾರಿಗೆ ತಂದ ರಾಜ್ಯ ನಮ್ಮದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ […]

ಸಮಗ್ರ ಸುದ್ದಿ

ಲೀಪ್ ಯೋಜನೆಯಡಿಯಲ್ಲಿ ಕಲಬುರಗಿಯಲ್ಲಿ ರೂ. 1,000 ಕೋಟಿ‌ ವೆಚ್ಚದಲ್ಲಿ ಉದ್ಯಮಶೀಲತಾ ಕೇಂದ್ರ ಸ್ಥಾಪನೆ – ಪ್ರಿಯಾಂಕ್ ಖರ್ಗೆ

ಬೆಂಗಳೂರು ನ.24: ಸ್ಥಳೀಯ ಆರ್ಥಿಕ ವೇಗವರ್ಧಕ ಕಾರ್ಯಕ್ರಮ (ಲೀಪ್‌- LEAP – Local Economic Accelerator Program ) ಅಡಿಯಲ್ಲಿ ಕಲಬುರಗಿಯಲ್ಲಿ ಹೊಸ ಉದ್ಯಮಶೀಲತಾ ಕೇಂದ್ರ ಪ್ರಾರಂಭಿಸುವುದಾಗಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್, ಐಟಿ, […]

ಸಮಗ್ರ ಸುದ್ದಿ

ಸುಪ್ರೀಂ ಕೋರ್ಟ್‌ನ 53 ನೇ ಸಿಜೆಐ ಆಗಿ ನ್ಯಾಯಮೂರ್ತಿ ಸೂರ್ಯ ಕಾಂತ್ ಪ್ರಮಾಣವಚನ ಸ್ವೀಕಾರ

ನವದೆಹಲಿ : ನ್ಯಾಯಮೂರ್ತಿ ಸೂರ್ಯ ಕಾಂತ್ ಅವರು ಸುಪ್ರೀಂ ಕೋರ್ಟ್‌ನ 53 ನೇ ಮುಖ್ಯ ನ್ಯಾಯಮೂರ್ತಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪತಿ […]

ಸಮಗ್ರ ಸುದ್ದಿ

ನವೆಂಬರ್ 26 ರಂದು ಸಂವಿಧಾನ ದಿನಾಚರಣೆ | ಸಂವಿಧಾನದ ಮೌಲ್ಯಗಳನ್ನು ಪುನರುಚ್ಚರಿಸುವ ಗುರಿ

ಬೆಂಗಳೂರು, ನ.23: ಸಮಾಜ ಕಲ್ಯಾಣ ಇಲಾಖೆಯು ನವೆಂಬರ್ 26 ರಂದು ‘ಸಂವಿಧಾನ ದಿನಾಚರಣೆ’ ಕಾರ್ಯಕ್ರಮವನ್ನು ಆಯೋಜಿಸಿದೆ. ಈ ಆಚರಣೆಯು ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವ ಎಂಬ ಸಂವಿಧಾನದ ಮೂಲ ಮೌಲ್ಯಗಳನ್ನು ಪುನರುಚ್ಚರಿಸುವ ಗುರಿಯನ್ನು ಹೊಂದಿದ್ದು, […]

ಸಮಗ್ರ ಸುದ್ದಿ

ಭೂಸ್ವಾಧೀನ ಕೋರ್ಟ್ ಪ್ರಕರಣಗಳ ಕರ್ತವ್ಯ ಲೋಪ ತನಿಖೆಗೆ ಎಸ್ಐಟಿ ರಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು, ನ.23: ನೀರಾವರಿ ಇಲಾಖೆ ಹಾಗೂ ಬೆಂಗಳೂರು ನಗರಾಭಿವೃದ್ಧಿ ಇಲಾಖೆಯ ಭೂಸ್ವಾಧೀನ ಕೋರ್ಟ್ ಪ್ರಕರಣಗಳ ಕರ್ತವ್ಯ ಲೋಪಗಳ ಬಗ್ಗೆ ತನಿಖೆಗೆ ಎಸ್ಐಟಿ ರಚಿಸಲಾಗುವುದು. ಕರ್ತವ್ಯಲೋಪ ಎಸಗಿರುವ ಅಧಿಕಾರಿಗಳನ್ನು ಅಮಾನತುಗೊಳಿಸಿ, ವಕೀಲರನ್ನು ವಜಾಗೊಳಿಸಲಾಗುವುದು ಎಂದು ಉಪಮುಖ್ಯಮಂತ್ರಿ […]

ಸಮಗ್ರ ಸುದ್ದಿ

ಕಬ್ಬನ್ ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನ: ನವೆಂಬರ್ 27 ರಿಂದ‌ ಆರಂಭ

ಬೆಂಗಳೂರು, ನ. 23: ಶ್ರೀ ಚಾಮರಾಜೇಂದ್ರ (ಕಬ್ಬನ್) ಉದ್ಯಾನವನದ ಆವರಣದಲ್ಲಿ ನವೆಂಬರ್ 2025ರ ಮಾಹೆಯಲ್ಲಿ “ಹೂಗಳ ಹಬ್ಬ -2025 ಕಲೆ, ಸಂಸ್ಕೃತಿ ಸಮಾಗಮ” ಶೀರ್ಷಿಕೆಯಡಿ ನವೆಂಬರ್ 27 ರಿಂದ ಡಿಸೆಂಬರ್ 7 ರವರೆಗೆ ಒಟ್ಟು […]

ಸಮಗ್ರ ಸುದ್ದಿ

ದೊಡ್ಡ ಬ್ಯಾಡರಹಳ್ಳಿ ಶೂಟಿಂಗ್ ಶ್ರೇಣಿಯಲ್ಲಿ ಆರ್ ಪಿ ಎಫ್ ಮೈಸೂರು ವಿಭಾಗದ ವಾರ್ಷಿಕ ಎರಡನೇ ಹಂತದ ಶೂಟಿಂಗ್ ಅಭ್ಯಾಸ

ಮಂಡ್ಯ, ನ.22 : ನೈಋತ್ಯ ರೈಲ್ವೆ, ಮೈಸೂರು ವಿಭಾಗದ ರೈಲ್ವೇ ರಕ್ಷಣಾ ದಳ ವತಿಯಿಂದ ಎರಡನೇ ಹಂತದ ವಾರ್ಷಿಕ ಶೂಟಿಂಗ್ ವರ್ಗೀಕರಣ ಗುರಿ ಅಭ್ಯಾಸವನ್ನು ನವೆಂಬರ್ 25 ರಂದು ಬೆಳಿಗ್ಗೆ 06:00 ಗಂಟೆಯಿಂದ ಮಧ್ಯಾಹ್ನ […]

ಸಮಗ್ರ ಸುದ್ದಿ

ಕೆರೆಗಳಲ್ಲಿ ಮೀನುಗಾರಿಕೆಗೆ ಅವಕಾಶ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು, ನ.22: ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಕೆರೆಗಳಿಗೆ ನೀರು ತುಂಬಿಸುತ್ತಿದ್ದು, ಈ ಕೆರೆಗಳಲ್ಲಿ ಮೀನುಗಾರಿಕೆ ಮಾಡಲು ಅವಕಾಶ ಕಲ್ಪಿಸಿಕೊಡಲಿದೆ. ಮೀನುಗಾರರಿಗೆ ಅಗತ್ಯ ಪ್ರೋತ್ಸಾಹ ನೀಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಹೆಬ್ಬಾಳದ […]

ಸಮಗ್ರ ಸುದ್ದಿ

ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರ್ಕಾರ ಸಿದ್ಧವಿದೆ: ಸಿ.ಎಂ.ಸಿದ್ದರಾಮಯ್ಯ ಘೋಷಣೆ

ಬೆಂಗಳೂರು ನ.22:ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದರು. ಮೀನುಗಾರಿಕೆ ಇಲಾಖೆ ಆಯೋಜಿಸಿದ್ದ “ವಿಶ್ವ ಮೀನುಗಾರಿಕಾ ದಿನಾಚರಣೆ ಮತ್ತು 2025ರ ಮತ್ಸ್ಯ ಮೇಳ” ವನ್ನು ಉದ್ಘಾಟಿಸಿ […]

You cannot copy content of this page