ಜರ್ಮನಿಯಲ್ಲಿ ಕೆಲಸ ಮಾಡಲು ಬಯಸುವ ನರ್ಸ್‌ಗಳಿಗೆ ಜರ್ಮನ್ ಭಾಷಾ ಪರೀಕ್ಷಾ ಕೇಂದ್ರಕ್ಕೆ ಡಾ. ಶರಣಪ್ರಕಾಶ್ ಪಾಟೀಲ್ ಚಾಲನೆ
ಬೆಂಗಳೂರು, ನ.20: ವಿದೇಶದಲ್ಲಿ ವೃತ್ತಿ ಜೀವನ ಆರಂಭಿಸಬೇಕೆಂಬ ಕನಸು ಹೊಂದಿರುವ ಆಕಾಂಕ್ಷಿಗಳಿಗೆ ಅವಕಾಶ ಒದಗಿಬಂದಿದೆ. ಜರ್ಮನಿಯಲ್ಲಿ ನರ್ಸಿಂಗ್ ಹಾಗೂ ಆರೋಗ್ಯ ಸೇವಾ ಕ್ಷೇತ್ರದಲ್ಲಿ ವೃತ್ತಿ ಜೀವನ ಕಂಡುಕೊಳ್ಳಬೇಕೆನ್ನುವವರಿಗೆ ಕರ್ನಾಟಕ ಸರ್ಕಾರ ವಿಶೇಷ ಯೋಜನೆ ರೂಪಿಸಿದೆ. […]
