ಅಂಜನಾದ್ರಿ ಹನುಮಮಾಲಾ ವಿಸರ್ಜನೆ: ಯಾವುದೇ ಸಮಸ್ಯೆ ಎದುರಾಗದಂತೆ ಕ್ರಮ ವಹಿಸಲು ಸಚಿವ ಶಿವರಾಜ ತಂಗಡಗಿ ಸೂಚನೆ
ಕೊಪ್ಪಳ, ನ.17:ಜಿಲ್ಲೆಯ ಅಂಜನಾದ್ರಿ ಬೆಟ್ಟದಲ್ಲಿ ಎರಡು ದಿನ ನಡೆಯಲಿರುವ ಹನುಮಮಾಲಾ ವಿಸರ್ಜನೆಗೆ ಲಕ್ಷಾಂತರ ಮಂದಿ ಆಗಮಿಸುವ ಹಿನ್ನೆಲೆಯಲ್ಲಿ ಅಗತ್ಯ ಮೂಲ ಸೌಲಭ್ಯ ಹಾಗೂ ಯಾವುದೇ ಅಹಿತಕರ ಘಟನೆ ನಡೆಯದಂತೆ ಅಚ್ಚುಕಟ್ಟಿನ ಕ್ರಮವಹಿಸುವಂತೆ ಜಿಲ್ಲಾಡಳಿತಕ್ಕೆ ಜಿಲ್ಲಾ […]
