ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನಿರ್ದೇಶಕರಿಂದ ಸಾಕ್ಷ್ಯಚಿತ್ರ ನಿರ್ಮಾಣಕ್ಕಾಗಿ ಅರ್ಜಿ ಆಹ್ವಾನ
ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಎಸ್‍ಸಿಎಸ್‍ಪಿ/ ಟಿಎಸ್‍ಪಿ ವಿಶೇಷ ಘಟಕ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನಿರ್ದೇಶಕರಿಂದ ರಾಜ್ಯದ ಕಲೆ, ಸಂಸ್ಕೃತಿ, ಜಾನಪದ ಕಲೆ, ವಿಶಿಷ್ಟ ಸಾಧನೆ ಮಾಡಿದ […]
