ಜೂನ್ 3ರಂದೇ ಕಾಂಗ್ರೆಸ್ ಕಚೇರಿ ಭೂಮಿ ಪೂಜೆ ಕಾರ್ಯಕ್ರಮಕ್ಕೆ ಆಲೋಚನೆ: ಸಿಎಲ್ ಪಿ ನಾಯಕ ಡಿ.ಕೆ. ಶಿವಕುಮಾರ್
ಬೆಂಗಳೂರು:ಜೂನ್ 3ರಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಮುಗಿದ ಬಳಿಕ ರೇಸ್ ಕೋರ್ಸ್ ರಸ್ತೆ ಬಳಿ ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಭೂಮಿ ಪೂಜೆ ಕಾರ್ಯಕ್ರಮ ನಡೆಸಲು ಆಲೋಚಿಸಲಾಗಿದ್ದು, ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ […]
