ವಿದ್ಯುತ್ ಲಿಂಕ್ ಲೈನ್ ಸ್ಥಾಪಿಸಿ, ಸಮರ್ಪಕ ವಿದ್ಯುತ್ ಪೂರೈಕೆಗೆ ಆದ್ಯತೆ: ಕೆ.ಜೆ.ಜಾರ್ಜ್
ಕೊಪ್ಪಳ, ನ. 26: ವಿದ್ಯುತ್ ಉಪ ಕೇಂದ್ರಗಳ ವ್ಯಾಪ್ತಿಯಲ್ಲಿ ವಿದ್ಯುತ್ ಲಿಂಕ್ ಲೈನ್‌ಗಳನ್ನು ಸ್ಥಾಪಿಸುವ ಮೂಲಕ ಬೇಡಿಕೆಗೆ ಅನುಸಾರವಾಗಿ ಸಮರ್ಪಕ ವಿದ್ಯುತ್ ಪೂರೈಕೆಗೆ ಆದ್ಯತೆ ನೀಡಲಾಗುತ್ತದೆ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ಹೇಳಿದ್ದಾರೆ. […]
