ಬೆಂಗಳೂರು ಕಂಟೋನ್ಮೆಂಟ್-ಕಲಬುರಗಿ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆ
ಬೆಂಗಳೂರು, ನ.21: ವಾರಾಂತ್ಯಗಳಲ್ಲಿ ಪ್ರಯಾಣಿಕರ ನಿರೀಕ್ಷಿತ ಹೆಚ್ಚುವರಿ ದಟ್ಟಣೆಯನ್ನು ನಿರ್ವಹಿಸಲು, ನೈಋತ್ಯ ರೈಲ್ವೆಯು ಬೆಂಗಳೂರು ಕಂಟೋನ್ಮೆಂಟ್ ಮತ್ತು ಕಲಬುರಗಿ ನಡುವೆ ಆರು ಟ್ರಿಪ್‌ಗಳ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ನಿರ್ವಹಿಸಲು ನಿರ್ಧರಿಸಿದೆ. ರೈಲು ಸಂಖ್ಯೆ 06207 […]
