ರಾಜಕೀಯ

ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ಕಣದಿಂದ ಹೊರಕ್ಕೆ |ದಾವಣಗೆರೆ ಮತ್ತು ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ: ಸಿಎಂ ಸಿದ್ದರಾಮಯ್ಯ ವಿಶ್ವಾಸ

ಬೆಂಗಳೂರು: ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ. ಹೀಗಾಗಿ ದಾವಣಗೆರೆ ಮತ್ತು ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ ಎಂಬ ವಿಶ್ವಾಸವನ್ನು ಮುಖ್ಯಮಂತ್ರಿ […]

ರಾಜಕೀಯ

ಉಪಚುನಾವಣೆಗೆ ಒಮ್ಮತದಿಂದ ಅಭ್ಯರ್ಥಿಗಳ ಆಯ್ಕೆ: ಡಿಸಿಎಂ ಡಿ.ಕೆ. ಶಿವಕುಮಾರ್ | ನಾಳೆ ನಾಮಪತ್ರ ಸಲ್ಲಿಕೆ ಸಮಾರಂಭದಲ್ಲಿ ಭಾಗಿ

ಬೆಂಗಳೂರು: ಬಾಗಲಕೋಟೆ ವಿಧಾನಸಭೆ ಟಿಕೆಟ್ ಅನ್ನು ಎಚ್‌.ವೈ. ಮೇಟಿ ಅವರ ಎರಡನೇ ಮಗ ಉಮೇಶ್ ಮೇಟಿ ಅವರಿಗೆ ಹಾಗೂ ದಾವಣಗೆರೆ ದಕ್ಷಿಣ ಟಿಕೆಟ್ ಅನ್ನು ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷರಾಗಿದ್ದ ಶಾಮನೂರು ಶಿವಶಂಕರಪ್ಪ […]

ರಾಜಕೀಯ

ವಿಧಾನಸಭಾ ಉಪಚುನಾವಣೆ ; ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

ಬೆಂಗಳೂರು: ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಇಂದು ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಬಾಗಲಕೋಟೆಯಿಂದ ಮಾಜಿ ಸಚಿವ ದಿವಂಗತ ಎಚ್. ವೈ. ಮೇಟಿ ಅವರ ಪುತ್ರ ಉಮೇಶ್ […]

ರಾಜಕೀಯ

ಯಾರಿಗೆ ಟಿಕೆಟ್ ಕೊಟ್ಟರೂ ನಾಯಕರಿಂದ ಒಟ್ಟಾಗಿ ಕೆಲಸ ಮಾಡುವ ಭರವಸೆ: ಡಿಸಿಎಂ ಡಿ.ಕೆ. ಶಿವಕುಮಾರ್ |ಹೈಕಮಾಂಡ್ ಗೆ ಪಟ್ಟಿ ರವಾನೆ: ಅಲ್ಲಿಯೇ ಅಂತಿಮ ತೀರ್ಮಾನ

ಬೆಂಗಳೂರು:ಉಪಚುನಾವಣೆಯಲ್ಲಿ ಪಕ್ಷ ಯಾರಿಗೆ ಟಿಕೆಟ್ ಕೊಟ್ಟರೂ ಒಮ್ಮತದಿಂದ ಕೆಲಸ ಮಾಡುವುದಾಗಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಸೇರಿದಂತೆ ನಮ್ಮ ನಾಯಕರು ಹೇಳಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ತಿಳಿಸಿದರು. ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳಿಗೆ […]

ರಾಜಕೀಯ

ಉಪ‌‌ ಚುನಾವಣೆ ನಮಗೆ ಪ್ರತಿಷ್ಠೆಯಾಗಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಕಾಂಗ್ರೆಸ್ ಪಕ್ಷದ ಪಾಲಿಗೆ ಪ್ರತಿಷ್ಠೆಯಾಗಿದೆ. ನಮಗೆ ಗೆಲುವೇ ಮಾನದಂಡ ಆಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ […]

ರಾಜಕೀಯ

ಸೋಲುವ ಭಯದಲ್ಲಿ ಹಿಮಂತ್ ಬಿಸ್ವಾಸ್ ಶರ್ಮಾ ಆಧಾರರಹಿತ ಹೇಳಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

ಗುವಾಹಟಿ : ಸೋಲುವ ಭಯದಲ್ಲಿ ಅಸ್ಸಾಂ ಸಿಎಂ ಹಿಮಂತ್ ಬಿಸ್ವಾಸ್ ಶರ್ಮಾ ಅವರು ಕಾಂಗ್ರೆಸ್ ವಿರುದ್ಧ ಆಧಾರರಹಿತ ಹೇಳಿಕೆ ನೀಡುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಾಗ್ದಾಳಿ ನಡೆಸಿದರು. ಗುವಾಹಟಿ ವಿಮಾನ ನಿಲ್ದಾಣದಲ್ಲಿ […]

ರಾಜಕೀಯ

ವಂದೇ ಮಾತರಂ ಗೀತೆಗೆ ಬುನಾದಿ ಹಾಕಿದ ಪಕ್ಷ ನಮ್ಮದು: ಡಿಸಿಎಂ ಡಿ.ಕೆ. ಶಿವಕುಮಾರ್‌

ದೆಹಲಿ:ವಂದೇ ಮಾತರಂಗೆ ಬುನಾದಿ ಹಾಕಿದ ಪಕ್ಷ ನಮ್ಮದು. ಈ ದೇಶಕ್ಕೆ ರಾಷ್ಟ್ರಧ್ವಜ, ರಾಷ್ಟ್ರಗೀತೆ, ಸಂವಿಧಾನ, ಸ್ವಾತಂತ್ರ್ಯ ತಂದುಕೊಟ್ಟ ಪಕ್ಷ ನಮ್ಮದು. ಈ ದೇಶದ ಸೇವೆ ಮಾಡಿದ ಪಕ್ಷ ನಮ್ಮದು. ಈಗ ಬಿಜೆಪಿ, ಬೇರೆಯವರು ನಮ್ಮನ್ನು […]

ರಾಜಕೀಯ

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆ

ಬೆಂಗಳೂರು: ನಗರದ ಖಾಸಗಿ ಹೋಟೆಲ್ ನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಅಧ್ಯಕ್ಷರಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಶಾಸಕಾಂಗ ಸಭೆ ನಡೆಯಿತು. ಡಿಸಿಎಂ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್, ಸಚಿವರುಗಳಾದ ಕೆ.ಜೆ.ಜಾರ್ಜ್, ಹೆಚ್.ಕೆ.ಪಾಟೀಲ್, ಎಂ.ಬಿ.ಪಾಟೀಲ್, […]

ರಾಜಕೀಯ

ಮನರೇಗಾ ಕಾನೂನು ಮರುಸ್ಥಾಪಿಸಲು ಕೇಂದ್ರದ ಮೇಲೆ ಒತ್ತಡ ಹಾಕಿ: ರಾಜ್ಯಪಾಲರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ

ಬೆಂಗಳೂರು: ಉದ್ಯೋಗ ಖಾತರಿಯಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಕಾಯ್ದೆಯನ್ನು ಹಿಂಪಡೆದು, ಮನರೇಗಾ ಕಾನೂನು ಮರುಸ್ಥಾಪನೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಡ ಹಾಕಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ರಾಜ್ಯಪಾಲರಿಗೆ ಮನವಿ […]

ರಾಜಕೀಯ

ಗ್ರಾಮ ಪಂಚಾಯ್ತಿ ಕಚೇರಿಗಳಿಗೆ ಮಹಾತ್ಮ ಗಾಂಧಿ ಅವರ ಹೆಸರಿಡಲಾಗುವುದು: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ರಾಜ್ಯದಲ್ಲಿರುವ ಸುಮಾರು 6 ಸಾವಿರ ಪಂಚಾಯ್ತಿ ಕಚೇರಿಗಳಿಗೆ ಮಹಾತ್ಮ ಗಾಂಧಿ ಅವರ ಹೆಸರಿಡಲಾಗುವುದು. ಇದು ಕಾಂಗ್ರೆಸ್ ಪಕ್ಷದ ತೀರ್ಮಾನ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಸ್ವಾತಂತ್ರ್ಯ ಉದ್ಯಾನದಲ್ಲಿ ಮಂಗಳವಾರ ನಡೆದ […]

You cannot copy content of this page