ಮನರೇಗಾ ಉಳಿಸಲು ಜನವರಿ 26 ನಂತರ ಹೋರಾಟ: ಡಿಸಿಎಂ ಡಿ.ಕೆ. ಶಿವಕುಮಾರ್ | ಪ್ರತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 5-10 ಕಿ.ಮೀ ಪಾದಯಾತ್ರೆ
ಮಂಗಳೂರು : ರಾಜ್ಯದಲ್ಲಿ ಪ್ರತಿ ವರ್ಷ 6 ಸಾವಿರ ಕೋಟಿ, ಪ್ರತಿ ಪಂಚಾಯ್ತಿಗೆ ಸರಾಸರಿ 1 ಕೋಟಿ ರೂ. ಮೊತ್ತದ ಕಾಮಗಾರಿಗೆ ಅವಕಾಶ ಕಲ್ಪಿಸಿದ್ದ ಮನರೇಗಾ ಯೋಜನೆಯನ್ನು ಕೇಂದ್ರ ಸರ್ಕಾರ ಹತ್ತಿಕ್ಕಿದೆ. ಹೀಗಾಗಿ ಮನರೇಗಾ […]
