17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ವೇದಿಕೆ ಸಜ್ಜು
ಬೆಂಗಳೂರು: ಬೆಂಗಳೂರಿನ ಸಿನಿಮಾ ಪ್ರೇಮಿಗಳು ಕುತೂಹಲ ಮತ್ತು ನಿರೀಕ್ಷೆಯಿಂದ ಕಾಯುತ್ತಿರುವ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ 17ನೇ ಅವತರಣಿಕೆಗೆ ವೇದಿಕೆ ಸಜ್ಜಾಗಿದ್ದು, ಜನವರಿ 29 ರಂದು ಸಂಜೆ 5 ಗಂಟೆಗೆ ವಿಧಾನಸೌಧದ ಮುಂಭಾಗ ರಾಜ್ಯದ ಮುಖ್ಯಮಂತ್ರಿಗಳಾದ […]
