ಸಿನಿಮಾ

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಸಂಪನ್ನ | ಡಾ. ಹಂಸಲೇಖ ಅವರಿಗೆ ಜೀವಮಾನದ ಶ್ರೇಷ್ಠ ಸಾಧನೆ ಪ್ರಶಸ್ತಿ ಪ್ರದಾನ

ಬೆಂಗಳೂರು: ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ 17ನೇ ಆವೃತ್ತಿಗೆ ಶುಕ್ರವಾರ ರಾತ್ರಿ ನಗರದ ಲುಲು ಮಾಲ್‌ನಲ್ಲಿ ತೆರೆ ಬಿದ್ದಿದೆ. ಜಪಾನ್‌ ದೇಶದದ ʼಲಾಸ್ಟ್‌ ಲ್ಯಾಂಡ್‌ʼ, ಮರಾಠಿಯ ʼಸಬರ್‌ ಬೊಂಡಾʼ ಮತ್ತು ʼವನ್ಯಾʼ ಚಿತ್ರಗಳು ಚಿತ್ರೋತ್ಸವದ ಏಷ್ಯಾ, […]

ಸಿನಿಮಾ

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವದ ಸ್ಪರ್ಧಾತ್ಮಕ ವಿಭಾಗದಲ್ಲಿ ಪ್ರಶಸ್ತಿ ಗೆದ್ದ ಚಿತ್ರಗಳ ಘೋಷಣೆ | ʼಲಾಸ್ಟ್‌ ಲ್ಯಾಂಡ್‌ʼ, ʼಸಬರ್ ಬೊಂದಾʼ ಮತ್ತು ʼವನ್ಯಾʼ ಅತ್ಯುತ್ತಮ ಚಿತ್ರಗಳು

ಬೆಂಗಳೂರು: 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವವು ಶುಕ್ರವಾರ ಅಂತ್ಯಗೊಂಡಿದ್ದು, ಜಪಾನ್‌ ದೇಶದ ʼಲಾಸ್ಟ್‌ ಲ್ಯಾಂಡ್‌ʼ, ಮರಾಠಿಯ ʼಸಬರ್‌ ಬೊಂದಾʼ ಮತ್ತು ʼವನ್ಯಾʼ ಚಿತ್ರಗಳು ಚಿತ್ರೋತ್ಸವದ ಏಷ್ಯಾ, ಭಾರತ ಮತ್ತು ಕನ್ನಡ ವಿಭಾಗಗಳಲ್ಲಿ ಅತ್ಯುತ್ತಮ ಚಿತ್ರ […]

ಸಿನಿಮಾ

ಸಿನಿಪಯಣದ ಸುವರ್ಣ ಸಂಭ್ರಮ ಆಚರಿಸಿಕೊಂಡವರಿಗೆ ಸನ್ಮಾನ | ಚಿತ್ರೋತ್ಸವದ ಕೊನೆಯ ದಿನ ಕಾಸರವಳ್ಳಿ, ಡಾ. ಜಯಮಾಲ, ರಾಜೇಂದ್ರ ಸಿಂಗ್ ಬಾಬು ಅವರಿಗೆ ಆತ್ಮೀಯ ಸನ್ಮಾನ

ಬೆಂಗಳೂರು: ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವದ ಕೊನೆಯ ದಿನವಾದ ಶುಕ್ರವಾರ, ಕನ್ನಡ ಚಿತ್ರರಂಗದಲ್ಲಿ 50 ವರ್ಷಗಳನ್ನು ಪೂರೈಸಿರುವುದರ ಜೊತೆಗೆ ಕನ್ನಡ ಚಿತ್ರರಂಗಕ್ಕೆ ಗಣನೀಯ ಕೊಡುಗೆ ನೀಡಿದ ಗಣ್ಯರನ್ನು ‘ಸುವರ್ಣ ಸಂಭ್ರಮʼ ಎಂಬ ಹೆಸರಿನ ಕಾರ್ಯಕ್ರಮದಲ್ಲಿ ಗೌರವಿಸಲಾಯಿತು. […]

ಸಿನಿಮಾ

ಅಂತಾರಾಷ್ಟ್ರೀಯ ಚಿತ್ರೋತ್ಸವಗಳು ನಿರ್ದೇಶಕರಿಗೆ ಹಬ್ಬವಿದ್ದಂತೆ; 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಮಂಸೋರೆ ಅಭಿಮತ

ಬೆಂಗಳೂರು: ಸಿನಿಮಾ ಎನ್ನುವುದು ನಿರ್ದೇಶಕರ ಮಾಧ್ಯಮ. ಚಿತ್ರೋತ್ಸವಗಳು ಎನ್ನುವುದು ನಿರ್ದೇಶಕರಿಗೆ ಹಬ್ಬವಿದ್ದಂತೆ. ಒಂದು ವಾರ ಸಿನಿಮಾ ನೋಡುವುದರ ಜೊತೆಗೆ, ಅದರ ಚರ್ಚೆಗಳಿಂದ ಸಾಕಷ್ಟು ಕಲಿಯಬಹುದು ಎಂದು ನಿರ್ದೇಶಕ ಮಂಸೋರೆ ಅಭಿಪ್ರಾಯಪಟ್ಟಿದ್ದಾರೆ. 17ನೇ ಬೆಂಗಳೂರು ಅಂತಾರಾಷ್ಟ್ರೀಯ […]

ಸಿನಿಮಾ

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ‘ಜೀವಮಾನ ಸಾಧನೆ’ ಪ್ರಶಸ್ತಿಗೆ ಡಾ. ಹಂಸಲೇಖ ಆಯ್ಕೆ

​ಬೆಂಗಳೂರು : ಕನ್ನಡ ಚಿತ್ರರಂಗದ ‘ನಾದಬ್ರಹ್ಮ’ ಎಂದೇ ಜನಪ್ರಿಯರಾಗಿರುವ ಹಿರಿಯ ಗೀತ ರಚನೆಕಾರ ಹಾಗೂ ಸಂಗೀತ ನಿರ್ದೇಶಕ ಡಾ. ಹಂಸಲೇಖ ಅವರನ್ನು 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ (BIFFES) ‘ಜೀವಮಾನ ಸಾಧನೆ ಪ್ರಶಸ್ತಿ’ ಗೆ […]

ಸಿನಿಮಾ

ಬಡವರ್ಗಕ್ಕೆ ಸ್ವಾಭಿಮಾನ, ಆತ್ಮವಿಶ್ವಾಸ ಕೊಟ್ಟ ಮೇರು ವ್ಯಕ್ತಿತ್ವ ಡಾ. ರಾಜ್ ಕುಮಾರ್: ಮಂಜುನಾಥ್ ಅದ್ದೆ | ‘ತಳಸಮುದಾಯದವರ ನಾಯಕ’ ಗೋಷ್ಠಿಯಲ್ಲಿ ರಾಕುಮಾರ್ ಅವರ ವ್ಯಕ್ತಿತ್ವ, ಸಾಧನೆ ಕುರಿತು ಸಂವಾದ

ಬೆಂಗಳೂರು: ಕುವೆಂಪು ಅವರು ಸಾಹಿತ್ಯದ ಮೂಲಕ ಮೌಲ್ಯಗಳನ್ನು ದಾಟಿಸಿದರೆ, ರಾಜಕುಮಾರ್ ಅವರು ಜನಸಾಮಾನ್ಯರಿಗೂ ತಲುಪುವಂತೆ ಮೌಲ್ಯಗಳನ್ನು ಕಲಿಸಿದರು. ಕಾಳಜಿ ಮತ್ತು ತುಡಿತ ಇಟ್ಟುಕೊಂಡು, ಸಮಾಜ ಕಟ್ಟುವ ಕಡೆಗೆ ಕೆಲಸ ಮಾಡಿದರು. ಬಡವರಲ್ಲಿ ಸ್ವಾಭಿಮಾನ, ಘನತೆ […]

ಸಮಗ್ರ ಸುದ್ದಿ ಸಿನಿಮಾ

ಚಿತ್ರೋತ್ಸವದಲ್ಲಿ ʼಮಹಾಕವಿʼ ಪ್ರದರ್ಶನ | 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಬರಗೂರು ರಾಮಚಂದ್ರಪ್ಪನವರ 25ನೇ ಚಿತ್ರ

ಬೆಂಗಳೂರು: ಬೆಳಗಾವಿಯ ಪ್ರಭು ಯತ್ನಟ್ಟಿಯವರು ಪಿ.ಆರ್.ಅಸೋಸಿಯೇಟ್ಸ್ ಸಂಸ್ಥೆಯ ಮೂಲಕ ನಿರ್ಮಿಸಿರುವ, ಡಾ. ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿರುವ ‘ಮಹಾಕವಿʼ ಚಿತ್ರವು 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಪ್ರದರ್ಶನವಾಗಿದೆ. ಪ್ರದರ್ಶನದ ನಂತರ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. […]

ಸಿನಿಮಾ

17 ನೇ ಬೆಂಗಳೂರು ಅಂತರಾಷ್ಟ್ರೀಯ ಚಿತ್ರೋತ್ಸವದಲ್ಲಿ ರಾಣಾ – ಪ್ರಿಯಾಂಕ ಆಚಾರ್ ಅಭಿನಯದ ‘ಏಳುಮಲೆ’ ಚಿತ್ರ ಪ್ರದರ್ಶನ | ತರುಣ್ ಕಿಶೋರ್ ಸುಧೀರ್ – ಅಟ್ಲಾಂಟಾ ನಾಗೇಂದ್ರ ನಿರ್ಮಾಣದ ಈ ಚಿತ್ರಕ್ಕೆ ಪುನೀತ್ ರಂಗಸ್ವಾಮಿ ನಿರ್ದೇಶನ

ಬೆಂಗಳೂರು: ತರುಣ್ ಕಿಶೋರ್ ಸುಧೀರ್ ಹಾಗೂ ಅಟ್ಲಾಂಟಾ ನಾಗೇಂದ್ರ ನಿರ್ಮಾಣದ, ಪುನೀತ್ ರಂಗಸ್ವಾಮಿ ನಿರ್ದೇಶನದ ಹಾಗೂ ರಾಣಾ – ಪ್ರಿಯಾಂಕ ಆಚಾರ್ (ಮಹಾನಟಿ ಖ್ಯಾತಿಯ) ನಾಯಕ – ನಾಯಕಿಯಾಗಿ ನಟಿಸಿರುವ ʼಏಳುಮಲೆʼ ಚಿತ್ರ ಈ […]

ಸಿನಿಮಾ

ಗೀತರಚನೆಯನ್ನು ಕಲಿಸುವುದಕ್ಕೆ ಸಾಧ್ಯವಿಲ್ಲ, ಅದು ಸುಪ್ತಮನಸ್ಸಿನಿಂದ ಬರಬೇಕು | ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಜಯಂತ್ ಕಾಯ್ಕಿಣಿ ಮಾತು

ಬೆಂಗಳೂರು : ‘ಗೀತರಚನೆ’ ಎನ್ನುವುದು ಕಲಿಯೋದು, ಕಲಿಸೋದಲ್ಲ. ಕನ್ನಡ ಕಾವ್ಯ, ಸಾಹಿತ್ಯ ಓದಬೇಕು. ಜನಜೀವನ ನೋಡಬೇಕು. ಬರವಣಿಗೆ ಎನ್ನುವುದು ನಮ್ಮ ಸುಪ್ತಮನಸ್ಸಿನಿಂದ ಬರುವಂತದ್ದು. ಅದಕ್ಕೆ ಯಾವುದೇ ತರಬೇತಿ, ಕಾರ್ಯಾಗಾರ ಇರುವುದಿಲ್ಲʼ ಎಂದು ಖ್ಯಾತ ಸಾಹಿತಿ […]

ಸಿನಿಮಾ

ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ‘ಕಾಂಗ್ಬೋ ಅಲೋಟಿ’ ಪ್ರದರ್ಶನ |ಸಿನಿಮಾ ಮೂಲಕ ಸಾಮಾಜಿಕ ಸ್ಮೃತಿಗಳನ್ನು ಮೆಲುಕು ಹಾಕಿದ ನಿರ್ದೇಶಕ ಖಂಜನ್ ಕಿಶೋರ್ ನಾಥ್

ಬೆಂಗಳೂರು: 17ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಕರ್ಬಿ (ಅಸ್ಸಾಂ) ಭಾಷೆಯ ಚಿತ್ರ ‘ಕಾಂಗ್ಬೋ ಅಲೋಟಿʼ ಕುರಿತು ನಿರ್ದೇಶಕ ಖಂಜನ್ ಕಿಶೋರ್ ನಾಥ್ ಮಾತನಾಡಿದ್ದಾರೆ. ಕಾಂಗ್ಬೋ ಅಲೋಟಿʼಚಿತ್ರವು ಬೆಂಗಳೂರಿನ ಪ್ರದರ್ಶನಕ್ಕೂ ಮುನ್ನ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರೀಮಿಯರ್ […]

You cannot copy content of this page