ಅಪರಾಧ

ಸಾರ್ವಜನಿಕರಿಗೆ ವಂಚನೆ – ಒಂದೇ ಕುಟುಂಬದ ನಾಲ್ವರ ವಿರುದ್ಧ ಜಾಮೀನು ರಹಿತ ವಾರಂಟ್

ಬೆಂಗಳೂರು:ಸಾರ್ವಜನಿಕರಿಗೆ ಕೋಟ್ಯಂತರ ರೂಪಾಯಿ ವಂಚಿಸಿ ತಲೆಮರೆಸಿಕೊಂಡಿರುವ ಒಂದೇ ಕುಟುಂಬದ ನಾಲ್ವರು ಆರೋಪಿಗಳ ಪತ್ತೆಗಾಗಿ ಬೆಂಗಳೂರು ನಗರದ ಜಯನಗರ ಪೊಲೀಸ್ ಠಾಣೆಯು ಪ್ರಕಟಣೆ ಹೊರಡಿಸಿದೆ. ಜಯನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಮೊಕದ್ದಮೆ ಸಂಖ್ಯೆ 182/2025, ಕಲಂ […]

ಅಪರಾಧ

ಕೊಡಗು ಹೋಮ್‌ಸ್ಟೇ ಘಟನೆ; ಕಠಿಣ ಕ್ರಮ -ಡಾ.ಜಿ.ಪರಮೇಶ್ವರ್

ಬೆಂಗಳೂರು: ಕೊಡಗಿನ ಹೋಮ್‌ಸ್ಟೇನಲ್ಲಿ ವಿದೇಶಿ ಮಹಿಳೆ‌ ಮೇಲೆ ಅತ್ಯಾಚಾರ ನಡೆದಿರುವ ಬಗ್ಗೆ ಪೊಲೀಸರಿಗೆ ಗೊತ್ತಾದ ತಕ್ಷಣ ಕ್ರಮ ತೆಗೆದುಕೊಂಡಿದ್ದಾರೆ ಎಂದು ಗೃಹ ಸಚಿವ ಪರಮೇಶ್ವರ ಅವರು ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ […]

ಅಪರಾಧ

ರೈಲಿನಲ್ಲಿ ಅಕ್ರಮ ಮದ್ಯ ಸಾಗಣೆ ಪತ್ತೆ – ಸಂಯುಕ್ತ ತಪಾಸಣೆಯಲ್ಲಿ 19 ಮದ್ಯ ಬಾಟಲಿಗಳ ವಶ

ಬೆಂಗಳೂರು: ಏಪ್ರಿಲ್ 7 ರಂದು ಆರ್ ಪಿಎಫ್ ಪೋಸ್ಟ್/ದಾವಣಗೆರೆ ವಲಯದ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಗೂ ದಾವಣಗೆರೆ ಅಬಕಾರಿ ಇಲಾಖೆಯ ಉಪನಿರೀಕ್ಷಕರು ಮತ್ತು ಸಿಬ್ಬಂದಿಯಿಂದ ಸಂಯುಕ್ತವಾಗಿ ರೈಲು ಸಂಖ್ಯೆ 17310 ವಾಸ್ಕೋ ಡ ಗಾಮಾ […]

ಅಪರಾಧ

ಮೂಡುಬಿದರೆ ಇನ್‌ಸ್ಪೆಕ್ಟರ್ ದೌರ್ಜನ್ಯ ಪ್ರಕರಣ ಸಿಐಡಿ‌ ತನಿಖೆಗೆ – ಗೃಹ ಸಚಿವ ಡಾ.ಜಿ.ಪರಮೇಶ್ವರ

ಬೆಂಗಳೂರು: ಮಹಿಳೆಯರ ಮೇಲೆ ಮೂಡುಬಿದರೆ ಪೊಲೀಸ್ ಇನ್‌ಸ್ಪೆಕ್ಟರ್ ದೌರ್ಜನ್ಯ ಎಸಗಿರುವ ಆರೋಪ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಸೂಚನೆ ನೀಡಿದ್ದೇನೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ತಿಳಿಸಿದರು. […]

ಅಪರಾಧ

ನಕಲಿ ಭೂದಾಖಲೆಗಳ ಸೇರ್ಪಡೆ: 16 ಸರ್ಕಾರಿ ನೌಕರರ ಮೇಲೆ ಎಫ್ ಐ ಆರ್

ಬೆಂಗಳೂರು, ನ. 28 : ಆನೇಕಲ್ ತಾಲ್ಲೂಕಿನ, ಅಭಿಲೇಖಾಲಯ (ರೆಕಾರ್ಡ್ ರೂಮ್ಸ್) ಕಾರ್ಯಾಲಯದ ಕೆಲವು ಸಿಬ್ಬಂದಿಗಳು ಭೂಗಳ್ಳರ ಜೊತೆ ಶಾಮೀಲಾಗಿ ನಕಲಿ ದಾಖಲಾತಿಗಳನ್ನು ಸೇರಿಸಿ ಸರ್ಕಾರಿ ಜಮೀನುಗಳ ಕಬಳಿಕೆಗೆ ಸಹಕರಿಸಿರುವುದು ಕಂಡುಬಂದಿದ್ದು, ಒಟ್ಟು 16 […]

ಅಪರಾಧ

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ |ದತ್ತಾಂಶಗಳ ಬಗ್ಗೆ ಸುಳ್ಳು ಮಾಹಿತಿಯನ್ನು ಸೃಜಿಸಿ, ಹಂಚಿಕೊಳ್ಳುವವರ ವಿರುದ್ಧ ಕಠಿಣ ಕ್ರಮ

ಬೆಂಗಳೂರು, ನ.18: ಉಚ್ಚ ನ್ಯಾಯಾಲಯದಲ್ಲಿ ದಾಖಲಾಗಿರುವ ಪ್ರಕರಣ ಸಂಖ್ಯೆ 28665/2025, 28668/2025 ಮತ್ತು 28675/2025ಕ್ಕೆ ಸಂಬಂಧಿಸಿದಂತೆಉಚ್ಚ ನ್ಯಾಯಾಲಯದ 2025ನೇ ಸೆಪ್ಟೆಂಬರ್ 25 ರ ಆದೇಶದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸಾಮಾಜಿಕ ಮತ್ತು […]

ಅಪರಾಧ

ಮೈಸೂರಲ್ಲಿ ಭ್ರೂಣ ಲಿಂಗ ಪತ್ತೆ ಆರೋಪ: ಏಳು ಜನರ ಮೇಲೆ ಎಫ್​ಐಆರ್​, ಐವರ ಬಂಧನ

ಮೈಸೂರು: ಮೈಸೂರಿನಲ್ಲಿ ಭ್ರೂಣ ಲಿಂಗ ಪತ್ತೆ ಮತ್ತು ಹತ್ಯೆ ಕುಕೃತ್ಯ ಬೆಳಕಿಗೆ ಬಂದಿದೆ. ತಾಲೂಕಿನ ಹನುಗನಹಳ್ಳಿ ಹೆದ್ದಾರಿ ಬಳಿಯ ಫಾರಂ ಹೌಸ್​ವೊಂದರಲ್ಲಿ ಭ್ರೂಣ ಲಿಂಗ ಪತ್ತೆ ಮಾಡುತ್ತಿದ್ದ ಜಾಲವೊಂದರ ಮೇಲೆ ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ […]

You cannot copy content of this page