ಕೆಪಿಎಸ್‍ಸಿ: ಮೀನುಗಾರಿಕೆ ಇಲಾಖೆಯ ಪಶು ವೈದ್ಯಾಧಿಕಾರಿ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ
ಬೆಂಗಳೂರು : ಕರ್ನಾಟಕ ಲೋಕ ಸೇವಾ ಆಯೋಗದಿಂದ ಅಧಿಸೂಚಿಸಲಾಗಿದ್ದ ಉಳಿಕೆ ಮೂಲ ವೃಂದದಡಿ ಪಶು ಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯಲ್ಲಿನ ಪಶು ವೈದ್ಯಾಧಿಕಾರಿಗಳು – 342 + 58 (ಬ್ಯಾಕ್ ಲಾಗ್) ಹುದ್ದೆಗಳಿಗೆ 2026 […]
