ಸರ್ಕಾರಿ ಇಂಜಿನಿಯರಿಂಗ್, ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ
ಬೆಂಗಳೂರು:ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯು 2026-27ನೇ ಶೈಕ್ಷಣಿಕ ಸಾಲಿಗೆ ಇಲಾಖಾ ವ್ಯಾಪ್ತಿಯ ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳು, ಸರ್ಕಾರಿ ಪಾಲಿಟೆಕ್ನಿಕ್ಗಳು ಹಾಗೂ ಸರ್ಕಾರಿ ಕಿರಿಯ ತಾಂತ್ರಿಕ ಶಾಲೆಗಳಲ್ಲಿ ಖಾಲಿ ಇರುವ ಬೋಧನಾ ಕಾರ್ಯಭಾರಕ್ಕನುಗುಣವಾಗಿ ಅತಿಥಿ […]
