ಶಿಕ್ಷಣ / ಉದ್ಯೋಗ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ವಾಣಿಜ್ಯ ವಿಭಾಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ದಿಶಾಗೆ 600 ಅಂಕ

ಬೆಂಗಳೂರು:ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ಫಲಿತಾಂಶದಲ್ಲಿ ದಾಖಲೆಯ ಹೆಚ್ಚಳವಾಗಿದೆ. ಕಳೆದ ವರ್ಷಕ್ಕಿಂತ ಶೇಕಡ 12 ರಷ್ಟು ಹೆಚ್ಚು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. […]

ಶಿಕ್ಷಣ / ಉದ್ಯೋಗ

ನಾಳೆ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟ

ಬೆಂಗಳೂರು: 2026 ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ನಾಳೆ ಮಧ್ಯಾಹ್ನ 3 ಗಂಟೆಗೆ ಪ್ರಕಟವಾಗಲಿದೆ. ಫಲಿತಾಂಶವನ್ನು karresults.nic.in ಮೂಲಕ ಅಥವಾ ಕರ್ನಾಟಕ ಒನ್ ಮೊಬೈಲ್ ಆಪ್ ಮೂಲಕವೂ ತಿಳಿದುಕೊಳ್ಳಬಹುದಾಗಿದೆ ಎಂದು ಕರ್ನಾಟಕ ಶಾಲಾ […]

ಶಿಕ್ಷಣ / ಉದ್ಯೋಗ

ಲರ್ನಿಂಗ್‌ ಫಾರ್‌ ಲೈಫ್‌ ಯೋಜನೆಯಡಿ 300ಕ್ಕೂ ಹೆಚ್ಚು ಯುವಕರಿಗೆ ಕೌಶಲ್ಯ ತರಬೇತಿ

ಬೆಂಗಳೂರು: ಪ್ರವಾಸೋಧ್ಯಮ, ಆತಿಥ್ಯ ಕೌಶಲ್ಯ ಮಂಡಳಿ (ಟಿಎಚ್‌ಎಸ್‌ಸಿ) ಹಾಗೂ ಡಿಯಾಜಿಯೋ ಇಂಡಿಯಾ ಸಹಭಾಗಿತ್ವದಲ್ಲಿ ಲರ್ನಿಂಗ್ ಫಾರ್ ಲೈಫ್’ ಯೋಜನೆಯಡಿ 300ಕ್ಕೂ ಹೆಚ್ಚು ಯುವಕರಿಗೆ ಕೌಶಲ್ಯ ತರಬೇತಿ ನೀಡಲಾಗಿದೆ. ನಗರದಲ್ಲಿ ನಡೆದ ಸಮಾರಂಭದಲ್ಲಿ ತರಬೇತಿ ಪಡೆದ […]

ಶಿಕ್ಷಣ / ಉದ್ಯೋಗ

ಯುಪಿಎಸ್ ಪರೀಕ್ಷೆಗೆ ಕಠಿಣ ಪರಿಶ್ರಮ, ಸ್ಥಿರತೆ ಮತ್ತು ಸ್ಮಾರ್ಟ್ ಓದು ಅಗತ್ಯ – ಕಿರಣ್ ಕಮತೆ

ಮೈಸೂರು: ಯುಪಿಎಸ್ ಪರೀಕ್ಷೆ ಭೇದಿಸುವುದು ಸುಲಭವಲ್ಲ. ಅದಕ್ಕೆ ಕಠಿಣ ಪರಿಶ್ರಮ, ಸ್ಥಿರತೆ ಮತ್ತು ಸ್ಮಾರ್ಟ್ ಓದು ಅಗತ್ಯ ಎಂದು ಯುಪಿಎಸ್ಸಿ ನಾಗರಿಕ ಸೇವಾ ಪರೀಕ್ಷೆಯಲ್ಲಿ ದೇಶದ 53ನೇ ರ್ಯಾಂಕ್ ಪಡೆದು ಕರ್ನಾಟಕದ ಟಾಪರ್ ಆಗಿ […]

ಶಿಕ್ಷಣ / ಉದ್ಯೋಗ

ಎಸ್‌ಎಸ್‌ಎಲ್‌ಸಿ ಒಟ್ಟು ಅಂಕ 625 ರಿಂದ 525ಕ್ಕೆ ಇಳಿಕೆ ; ತೃತೀಯ ಭಾಷೆಗೆ ಗ್ರೇಡ್ ನೀಡಲು ಶಿಕ್ಷಣ ಇಲಾಖೆ ನಿರ್ಧಾರ

ಬೆಂಗಳೂರು: ಶಾಲಾ ಮತ್ತು ಸಾಕ್ಷರತಾ ಇಲಾಖೆ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಮಂಡಳಿಯಲ್ಲಿ ಮಹತ್ವದ ಬದಲಾವಣೆ ಮಾಡಿದೆ. ಇನ್ನು ಮುಂದೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಒಟ್ಟು 525 ಅಂಕಗಳನ್ನು ಮಾತ್ರ ನಿಗದಿಪಡಿಸಲಾಗಿದೆ ಎಂದು ಶಾಲಾ ಮತ್ತು ಸಾಕ್ಣರತಾ ಸಚಿವ […]

ಶಿಕ್ಷಣ / ಉದ್ಯೋಗ

ಹಳೆಯ ವಿದ್ಯಾರ್ಥಿಗಳಿಗೆ ಯು.ಜಿ ಮತ್ತು ಪಿ.ಜಿ ಪರೀಕ್ಷೆ ಬರೆಯಲು ಕೊನೆಯ ಅವಕಾಶ

ಬೆಂಗಳೂರು:ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2001-02 ರಿಂದ 2014-15ನೇ ಶೈಕ್ಷಣಿಕ ಸಾಲುಗಳಲ್ಲಿ ವಿವಿಧ ಪದವಿ ಮತ್ತು ಸ್ನಾತಕೋತ್ತರ ಪದವಿಗಳಿಗೆ ಬಿ.ಎ., ಬಿ.ಕಾಂ., ಬಿ.ಲಿಬ್.ಐ.ಎಸ್ಸಿ., ಎಂ.ಎ., ಎಂ.ಕಾಂ., ಎಂ.ಎಸ್ಸಿ., ಎಂ.ಲಿಬ್.ಐ.ಎಸ್ಸಿ., ಎಲ್.ಎಲ್.ಎಂ., ಬಿ.ಎಡ್., ಬಿ.ಎಡ್. (ವಿಶೇಷ […]

ಶಿಕ್ಷಣ / ಉದ್ಯೋಗ

ಗೆಜೆಟೆಡ್ ಪ್ರೊಬೇಷನರ್ಸ್: ವ್ಯಕ್ತಿತ್ವ ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು 2023-24ನೇ ಸಾಲಿನ ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ ಒಟ್ಟು 384 ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳಿಗೆ ಸಂಬಂಧಿಸಿದಂತೆ ನಡೆಸಲು ಉದ್ದೇಶಿಸಿದ್ದ ವ್ಯಕ್ತಿತ್ವ ಪರೀಕ್ಷೆಯನ್ನು ಆಡಳಿತಾತ್ಮಕ ಕಾರಣಗಳಿಂದಾಗಿ ಸದ್ಯಕ್ಕೆ ಮುಂದೂಡಲಾಗಿದೆ […]

ಶಿಕ್ಷಣ / ಉದ್ಯೋಗ

ಹರಿಣಿ.ಬಿ ಅವರಿಗೆ ಬೆಂಗಳೂರು ವಿವಿಯಿಂದ ಡಾಕ್ಟರೇಟ್ ಪದವಿ

ಬೆಂಗಳೂರು: ಮೈಸೂರಿನ ಬಿ ಎಸ್ ಬಾಲಕೃಷ್ಣ ನಾಯ್ಡು ಹಾಗೂ ಕೆ ಜಿ ಲಕ್ಷ್ಮಿ ದೇವಿ ದಂಪತಿಯ ಏಕೈಕ ಪುತ್ರಿಯಾದ ಹರಿಣಿ ಬಿ ಅವರಿಗೆ ಪಿಹೆಚ್.ಡಿ ಪದವಿ ಲಭಿಸಿದೆ. ಬೆಂಗಳೂರು ವಿಶ್ವವಿದ್ಯಾಲಯದ ಸಂವಹನ ವಿಭಾಗದ ಹಿರಿಯ […]

ಶಿಕ್ಷಣ / ಉದ್ಯೋಗ

ಪರೀಕ್ಷಾ ಪೆ ಚರ್ಚಾ ಕಾರ್ಯಕ್ರಮ | ವಿದ್ಯಾರ್ಥಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದ

ಬೆಂಗಳೂರು: ವಿದ್ಯಾರ್ಥಿಗಳು ಒತ್ತಡ ಮುಕ್ತವಾಗಿ ಪರೀಕ್ಷೆ ಎದುರಿಸುವುದು ಸೇರಿದಂತೆ ಜೀವನದಲ್ಲಿ ಎದುರಾಗುವ ಸವಾಲುಗಳನ್ನು ನಿಭಾಯಿಸುವ ಕುರಿತು ಪ್ರಧಾನಿ ನರೇಂದ್ರ ಮೋದಿ, ವಿದ್ಯಾರ್ಥಿಗಳೊಂದಿಗೆ ನಡೆಸುವ ಸಂವಾದ ಕಾರ್ಯಕ್ರಮ “ಪರೀಕ್ಷಾ ಪೆ ಚರ್ಚಾ” ನಾಳೆ ಪ್ರಸಾರವಾಗಲಿದೆ. ಪ್ರಧಾನಿ […]

ಶಿಕ್ಷಣ / ಉದ್ಯೋಗ

ಭಾರತೀಯ ನಾಗರಿಕ ಸೇವಾ ಪರೀಕ್ಷೆ (ಯುಪಿಎಸ್ ಸಿ) ಅಧಿಸೂಚನೆ ಪ್ರಕಟ

ಬೆಂಗಳೂರು: ಭಾರತೀಯ ನಾಗರಿಕ ಸೇವಾ ಪರೀಕ್ಷೆ ಅಧಿಸೂಚನೆಯನ್ನು ಯುಪಿಎಸ್ ಸಿ ತನ್ನ ವೆಬ್ ಸೈಟ್ ನಲ್ಲಿ ಬಿಡುಗಡೆ ಮಾಡಿದೆ. 2026 ರ ಮೇ 24ರಂದು ಪೂರ್ವಭಾವಿ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದ್ದು, ಮುಖ್ಯ ಪರೀಕ್ಷೆಗಳು ಆಗಸ್ಟ್ […]

You cannot copy content of this page