ಸಮಗ್ರ ಸುದ್ದಿ

ವಿಧಾನಮಂಡಲದ ಅಧಿವೇಶನ ಅನಿರ್ದಿಷ್ಟ ಕಾಲದವರೆಗೆ ಮುಂದೂಡಿಕೆ

Share

ಬೆಳಗಾವಿ:ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ
ಡಿಸೆಂಬರ್ 8 ರಂದು ಪ್ರಾರಂಭವಾದ ಹದಿನಾರನೇ ವಿಧಾನಸಭೆಯ ಎಂಟನೇ ಅಧಿವೇಶನವನ್ನು ಡಿಸೆಂಬರ್ 19ರಂದು ಶುಕ್ರವಾರ ಅನಿರ್ದಿಷ್ಟ ಕಾಲದವರೆಗೆ ಮುಂದೂಡಲಾಗಿದೆ.


Share

You cannot copy content of this page