ಸಮಗ್ರ ಸುದ್ದಿ

ಕೋವಿಡ್ ಅವಧಿಯಲ್ಲಿ ಉಪಕರಣಗಳ ಖರೀದಿ ಪ್ರಕರಣ: ಅಂತಿಮ ವರದಿ ಸಲ್ಲಿಸಿದ ನ್ಯಾಯಾಧೀಶ ಮೈಕಲ್ ಡಿ.ಕುನ್ಹಾ

Share

ಬೆಂಗಳೂರು : ಕೋವಿಡ್ ಅವಧಿಯಲ್ಲಿ ಸಂಭವಿಸಿದ ಸಾವುಗಳು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿನ ಅವ್ಯವಹಾರದ ಬಗ್ಗೆ ತನಿಖೆ ನಡೆಸಿರುವ ನ್ಯಾಯಾಧೀಶ ಮೈಕೇಲ್ ಡಿ ಕುನ್ಹಾ ಅವರು ಇಂದು ಅಂತಿಮ‌ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ವರದಿ ಸ್ವೀಕರಿಸಿದರು.


Share

You cannot copy content of this page