ಸಮಗ್ರ ಸುದ್ದಿ

ಬಾಕಿ ಇರುವ ರಾಜ್ಯದ ನೀರಾವರಿ ಯೋಜನೆಗಳಿಗೆ ಅನುಮತಿ ಬಗ್ಗೆ ಕರ್ನಾಟಕ ಸಂಸದರ ಜತೆ ಚರ್ಚೆ: ಡಿಸಿಎಂ ಡಿ.ಕೆ. ಶಿವಕುಮಾರ್

Share

ಬೆಂಗಳೂರು:ರಾಜ್ಯದ ನೀರಾವರಿ ಯೋಜನೆಗಳಿಗೆ ಕೇಂದ್ರ ಸರ್ಕಾರ ಅನುಮತಿ ಬಾಕಿ ಉಳಿಸಿಕೊಂಡಿದೆ ಆದ ಕಾರಣ ನಾನು, ಹೆಚ್.ಕೆ ಪಾಟೀಲ್ ಹಾಗೂ ಎಂ.ಬಿ ಪಾಟೀಲ್ ಅವರು ಕರ್ನಾಟಕದ ಎಲ್ಲಾ ಸಂಸದರನ್ನು ಭೇಟಿ ಮಾಡಿ ಚರ್ಚಿಸುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ದೆಹಲಿಗೆ ತೆರಳುವ ಮುನ್ನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳಿಗೆ ಮಂಗಳವಾರ ಪ್ರತಿಕ್ರಿಯೆ ನೀಡಿದರು.

ಎಲ್ಲರು ಒಟ್ಟಾಗಿ ನೀರಾವರಿ ವಿಚಾರಗಳ ಬಗ್ಗೆ ತೀರ್ಮಾನ ಮಾಡುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಾಯ ಮಾಡುತ್ತೇವೆ ಎಂದು ಹೇಳಿದರು.


Share

You cannot copy content of this page