ಸಮಗ್ರ ಸುದ್ದಿ

ಇಂದು ವಿಧಾನಸೌಧದಲ್ಲಿ ಮಹತ್ವದ ಸಚಿವ ಸಂಪುಟ ಸಭೆ

Share

​ಬೆಂಗಳೂರು: ಕರ್ನಾಟಕ ಸರ್ಕಾರದ 2026ನೇ ಸಾಲಿನ 14ನೇ ಸಚಿವ ಸಂಪುಟ ಸಭೆಯನ್ನು ಇಂದು ಅಂದರೆ ಜೂನ್ 20, ಶನಿವಾರ ಬೆಳಿಗ್ಗೆ 10:30 ಕ್ಕೆ ಕರೆಯಲಾಗಿದೆ.

​ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಈ ಮಹತ್ವದ ಸಭೆ ನಡೆಯಲಿದ್ದು, ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಹಾಗೂ ಎಲ್ಲಾ ಸಚಿವರುಗಳು ಭಾಗವಹಿಸಲಿದ್ದಾರೆ.

ರಾಜ್ಯದ ಹಲವು ಪ್ರಮುಖ ಯೋಜನೆಗಳು ಹಾಗೂ ಆಡಳಿತಾತ್ಮಕ ನಿರ್ಧಾರಗಳ ಕುರಿತು ಸಭೆಯಲ್ಲಿ ಚರ್ಚಿಸಿ ಅನುಮೋದನೆ ನೀಡುವ ಸಾಧ್ಯತೆಯಿದೆ.

​ರಾಜ್ಯ ಸರ್ಕಾರದ ಮುಂದಿನ ನಡೆ ಹಾಗೂ ಪ್ರಮುಖ ನಿರ್ಣಯಗಳ ದೃಷ್ಟಿಯಿಂದ ಇಂದಿನ ಸಂಪುಟ ಸಭೆ ಅತ್ಯಂತ ಕುತೂಹಲ ಮೂಡಿಸಿದೆ.


Share

You cannot copy content of this page