ಸಮಗ್ರ ಸುದ್ದಿ

72,186 ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ: 6 ತಿಂಗಳಲ್ಲಿ ಪ್ರಕ್ರಿಯೆ ಪೂರ್ಣಗೊಳಿಸಲು ಗಡುವು!

Share

​ಬೆಂಗಳೂರು: ರಾಜ್ಯದ ನಿರುದ್ಯೋಗಿ ಯುವಜನತೆಗೆ ಕರ್ನಾಟಕ ಸರ್ಕಾರವು ಭರ್ಜರಿ ಸಿಹಿ ಸುದ್ದಿ ನೀಡಿದೆ. ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಒಟ್ಟು 72,186 ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಆರ್ಥಿಕ ಇಲಾಖೆ ಸಹಮತಿ:

2023-24ನೇ ಸಾಲಿನಿಂದ ಇಲ್ಲಿಯವರೆಗೆ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 40,009 ಹುದ್ದೆಗಳನ್ನು


Share

You cannot copy content of this page