ಸಮಗ್ರ ಸುದ್ದಿ

ಬೆಳಗಾವಿಯ ಸುವರ್ಣ ವಿಧಾನಸೌಧಕ್ಕೆ ದೀಪಾಲಂಕಾರ

Share

ಬೆಳಗಾವಿ: ವಿಧಾನಮಂಡಳ‌ ಚಳಿಗಾಲ ಅಧಿವೇಶನ ಹಿನ್ನೆಲೆಯಲ್ಲಿ ಬೆಳಗಾವಿಯ ಸುವರ್ಣ ವಿಧಾನಸೌಧಕ್ಕೆ ದೀಪಾಲಂಕಾರ ಮಾಡಲಾಗಿದೆ.

ಕೇಸರಿ, ಬಿಳಿ ಹಾಗೂ ಹಸಿರು ಬಣ್ಣಗಳಿಂದ ಸುವರ್ಣ ವಿಧಾನಸೌಧ ಕಂಗೊಳಿಸುತ್ತಿದೆ. ದೀಪಾಲಂಕಾರವು ನೋಡುಗರ ಕಣ್ಮನ ಸೆಳೆಯುತ್ತಿದೆ.


Share

You cannot copy content of this page