ಸಮಗ್ರ ಸುದ್ದಿ

ಕರ್ನಾಟಕ ವಿಧಾನ ಪರಿಷತ್ ನ ಉಪಸಭಾಪತಿಯಾಗಿ ಉಮಾಶ್ರೀ ಅವಿರೋಧ ಆಯ್ಕೆ 

Share

ಬೆಂಗಳೂರು:  ಕರ್ನಾಟಕ ವಿಧಾನ ಪರಿಷತ್ ನ ಉಪಸಭಾಪತಿಯಾಗಿ ಉಮಾಶ್ರೀ ಅವರು ಇಂದು ಅವಿರೋಧವಾಗಿ ಆಯ್ಕೆಯಾದರು.

ಉಪ ಸಭಾಪತಿ ಉಮಾಶ್ರೀ ಅವರನ್ನು
ವಿಧಾನ ಪರಿಷತ್ ನ ಸಭಾಪತಿ ಸಲೀಂ ಅಹ್ಮದ್, ಸಭಾ ನಾಯಕರು ಹಾಗೂ ನಗರಾಭಿವೃದ್ಧಿ ಸಚಿವರಾದ ಯತೀಂದ್ರ ಸಿದ್ದರಾಮಯ್ಯ, ವಿರೋಧ ಪಕ್ಷದ ನಾಯಕರಾದ ಛಲವಾದಿ ಟಿ. ನಾರಾಯಣಸ್ವಾಮಿ ಸೇರಿದಂತೆ ವಿಧಾನ ಪರಿಷತ್ತಿನ ಸದಸ್ಯರು  ಅಭಿನಂದಿಸಿದರು.


Share

You cannot copy content of this page