ಬೆಂಗಳೂರು: ಬೆಂಗಳೂರು ಜಲ ಮಂಡಳಿಯ ದಿನಾಂಕ: 15.11.2025 ರ ನೇರ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಮುಖ್ಯ ಆಯ್ಕೆ ಪಟ್ಟಿ ಹಾಗೂ ತಾತ್ಕಾಲಿಕ ಹೆಚ್ಚುವರಿ ಪಟ್ಟಿಗಳನ್ನು ಪ್ರಕಟಿಸಲಾಗಿರುತ್ತದೆ.
ಪ್ರಕಟಿತ ತಾತ್ಕಾಲಿಕ ಮುಖ್ಯ ಆಯ್ಕೆಪಟ್ಟಿ ಹಾಗೂ ತಾತ್ಕಾಲಿಕ ಹೆಚ್ಚುವರಿ ಪಟ್ಟಿಗಳು ಹಾಗೂ ಇತರೆ ಮಾಹಿತಿಗಳಿಗಾಗಿ ಮಂಡಳಿಯ ಅಧಿಕೃತ ವೆಬ್‌ಸೈಟ್ www.bwssb.gov.in ನಲ್ಲಿ ವೀಕ್ಷಿಸಬಹುದಾಗಿದೆ.
