ಕಲ್ಯಾಣ ಕರ್ನಾಟಕದಲ್ಲಿ ನವೋದ್ಯಮಗಳ ಬೆಳವಣಿಗೆಗೆ ಸರ್ಕಾರ ಸಂಪೂರ್ಣ ಸಹಕಾರ:ಸಚಿವ ಪ್ರಿಯಾಂಕ್ ಖರ್ಗೆ
ಕಲಬುರಗಿ: ಕಲ್ಯಾಣ ಕರ್ನಾಟಕದ ಯುವ ಉದ್ಯಮಿಗಳು ಹೊಸ ಆಲೋಚನೆಗಳೊಂದಿಗೆ ನವೋದ್ಯಮಗಳನ್ನು ಆರಂಭಿಸಲು ಮುಂದಾಗಬೇಕು. ಉದ್ಯಮ ಆರಂಭಿಸಿದವರು ಆರಂಭದಲ್ಲಿ ಹಲವು ಸಮಸ್ಯೆಗಳನ್ನು ಎದುರಿಸಿ ಸೋಲನುಭವಿಸಬಹುದು. ಆದರೆ ನಿರಂತರ ಪ್ರಯತ್ನ ಮತ್ತು ಆತ್ಮವಿಶ್ವಾಸದಿಂದ ಯಶಸ್ಸು ಸಾಧಿಸಲು ಸಾಧ್ಯ. […]
