ಸಂವಿಧಾನ ದಿನಾಚರಣೆಗೆ ರಾಜಕೀಯ ಲೇಪನ ಬೇಡ: ಕೃಷಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇದೇ ನ.26 ರಂದು ಹಮ್ಮಿಕೊಂಡಿರುವ ಸಂವಿಧಾನ ದಿನಾಚರಣೆ ಸರ್ಕಾರಿ ಕಾರ್ಯಕ್ರಮ. ಇದರ ಸುತ್ತ ನಡೆಯುತ್ತಿರುವ ರಾಜಕೀಯ ಚರ್ಚೆಗಳು ಮಾಧ್ಯಮಗಳ ಸೃಷ್ಟಿಯಾಗಿದೆ ಎಂದು ಕೃಷಿ ಸಚಿವರಾದ ಪಿ.ಎಂ.ನರೇಂದ್ರ ಸ್ವಾಮಿ ಅವರು ಹೇಳಿದರು. […]
