ಸಮಗ್ರ ಸುದ್ದಿ

ಕೋವಿಡ್ ಅವಧಿಯಲ್ಲಿ ಉಪಕರಣಗಳ ಖರೀದಿ ಪ್ರಕರಣ: ಅಂತಿಮ ವರದಿ ಸಲ್ಲಿಸಿದ ನ್ಯಾಯಾಧೀಶ ಮೈಕಲ್ ಡಿ.ಕುನ್ಹಾ

ಬೆಂಗಳೂರು : ಕೋವಿಡ್ ಅವಧಿಯಲ್ಲಿ ಸಂಭವಿಸಿದ ಸಾವುಗಳು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿನ ಅವ್ಯವಹಾರದ ಬಗ್ಗೆ ತನಿಖೆ ನಡೆಸಿರುವ ನ್ಯಾಯಾಧೀಶ ಮೈಕೇಲ್ ಡಿ ಕುನ್ಹಾ ಅವರು ಇಂದು ಅಂತಿಮ‌ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದರು. ಮುಖ್ಯಮಂತ್ರಿ […]

ಸಮಗ್ರ ಸುದ್ದಿ

ಜಾಗತಿಕ ಎಐ ವೈಬ್ರೆನ್ಸಿ ಸೂಚ್ಯಂಕದಲ್ಲಿ ಭಾರತ ನಾಲ್ಕನೆ ಸ್ಥಾನಕ್ಕೆ ಜಿಗಿತ | ನಾಯಕ ಸ್ಥಾನಕ್ಕೆ ಭಾರತವನ್ನು ಒಯ್ಯಲು ಕರ್ನಾಟಕ ಕಾರಣ-ಪ್ರಿಯಾಂಕ್ ಖರ್ಗೆ

ಬೆಂಗಳೂರು : ಸ್ಟ್ಯಾನ್‌ ಫೋರ್ಡ್‌ ವಿಶ್ವವಿದ್ಯಾಲಯದ 2025 ರ ಜಾಗತಿಕ ಎಐ ವೈಬ್ರೆನ್ಸಿ ಸೂಚ್ಯಂಕದಲ್ಲಿ ಭಾರತವು ಕೇವಲ ಒಂದು ವರ್ಷದಲ್ಲಿ ನಾಲ್ಕು ಸ್ಥಾನಗಳನ್ನು ಜಿಗಿದು ಈಗ ಜಾಗತಿಕವಾಗಿ 3 ನೇ ಸ್ಥಾನದಲ್ಲಿದೆ. ಅಮೆರಿಕ ಮತ್ತು […]

ಸಮಗ್ರ ಸುದ್ದಿ

ಜನವರಿ 1 ರಿಂದ 31ರವರೆಗೆ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ | ರಸ್ತೆ ಸುರಕ್ಷತೆ ನಿಯಮ ಪಾಲನೆ ಅತ್ಯಗತ್ಯ: ಶಶಿಧರ್ ಶೆಟ್ಟಿ

ಬೆಂಗಳೂರು : ರಸ್ತೆ ಅಪಘಾತ ಪ್ರಮಾಣವನ್ನು ಕಡಿಮೆ ಮಾಡುವುದು ಅಥವಾ ಅಪಘಾತವಾಗದಂತೆ ಎಚ್ಚರ ವಹಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ರಸ್ತೆ ಸುರಕ್ಷತೆ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಅತ್ಯಗತ್ಯವಾಗಿದೆ ಎಂದು ಕರ್ನಾಟಕ ರಾಜ್ಯ ಕಾನೂನು ಸೇವಾ […]

ಸಮಗ್ರ ಸುದ್ದಿ

ಬೆಸ್ಕಾಂ ವಿದ್ಯುತ್‌ ಪರಿವರ್ತಕಗಳ ನಿರ್ವಹಣೆ ಮೆಲ್ವಿಚಾರಣೆಗೆ ಆ್ಯಪ್

ಬೆಂಗಳೂರು: ಗ್ರಾಹಕರಿಗೆ ಗುಣಮಟ್ಟದ ಹಾಗೂ ತಡೆರಹಿತ ವಿದ್ಯುತ್‌ ಪೂರೈಸುವ ನಿಟ್ಟಿನಲ್ಲಿ ಬೆಸ್ಕಾಂ, ತನ್ನ ವ್ಯಾಪ್ತಿಯ 8 ಜಿಲ್ಲೆಗಳಲ್ಲಿನ 5 ಲಕ್ಷಕ್ಕೂ ಅಧಿಕ ವಿದ್ಯುತ್‌ ಪರಿವರ್ತಕಗಳ (ಟಿಸಿ) ಮುನ್ನೆಚ್ಚರಿಕಾ ನಿರ್ವಹಣೆಯನ್ನು ಕ್ರಮಬದ್ಧವಾಗಿ ಮಾಡಲು ಹಾಗೂ ಅದರ […]

ಸಮಗ್ರ ಸುದ್ದಿ

6,322 ಪರಿಶಿಷ್ಟ ಕುಟುಂಬಗಳಿಗೆ ಕೊಳವೆಬಾವಿ ಭಾಗ್ಯ: ಕಾಮಗಾರಿ ಚುರುಕು ಗೊಳಿಸಲು ಸಚಿವ ಎನ್.ಎಸ್. ಭೋಸರಾಜು ಸೂಚನೆ

ಬೆಂಗಳೂರು:ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪಂಗಡದ ರೈತರಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ 2025-26ನೇ ಸಾಲಿನಲ್ಲಿ ಮಂಜೂರಾಗಿರುವ ಕಾಮಗಾರಿಗಳನ್ನು ವಿಳಂಬವಿಲ್ಲದೆ ಚುರುಕುಗೊಳಿಸಬೇಕು ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್. ಭೋಸರಾಜು […]

ಸಮಗ್ರ ಸುದ್ದಿ

ಯಲಹಂಕ ಕೋಗಿಲು ಬಡಾವಣೆಯ ಅರ್ಹ ಸಂತ್ರಸ್ತರಿಗೆ ಜನವರಿ 2 ಕ್ಕೆ ಮನೆಗಳ ವಿತರಣೆ

ಬೆಂಗಳೂರು : ಯಲಹಂಕ ಕೋಗಿಲು ಬಡಾವಣೆಯಲ್ಲಿ ಅಕ್ರಮ ಮನೆಗಳ ತೆರವು ಹಿನ್ನೆಲೆಯಲ್ಲಿ ಅರ್ಹ ಸಂತ್ರಸ್ತರಿಗೆ ಬಿಬಿಎಂಪಿ ಹಾಗೂ ರಾಜೀವ್ ಗಾಂಧಿ ವಸತಿ ನಿಗಮ ವತಿಯಿಂದ ಪರ್ಯಾಯವಾಗಿ ಶಾಶ್ವತ ವಸತಿ ವ್ಯವಸ್ಥೆ ಮಾಡಿಕೊಡುವ ಬಗ್ಗೆ ದಾಖಲೆ […]

ಸಮಗ್ರ ಸುದ್ದಿ

ವೈವಿದ್ಯತೆಯ ನಡುವೆ ಮನುಷ್ಯರು ಒಗ್ಗಟ್ಟಾಗಿ ಬಾಳುವ ಭಾರತ ನಿರ್ಮಾಣ ನಾರಾಯಣಗುರುಗಳ ಗುರಿಯಾಗಿತ್ತು: ಸಿ.ಎಂ ಸಿದ್ದರಾಮಯ್ಯ

ಕೇರಳ : ವೈವಿದ್ಯತೆಯ ನಡುವೆ ಮನುಷ್ಯರು ಒಗ್ಗಟ್ಟಾಗಿ ಬಾಳುವ ಸಹೃದಯಿ ಭಾರತ ನಿರ್ಮಾಣ ನಾರಾಯಣ ಗುರುಗಳ ಗುರಿಯಾಗಿತ್ತು. ನೈತಿಕತೆ ಇಲ್ಲದ ಅಹಂಕಾರದ ಭಾಷೆಯಲ್ಲಿ ಕೋಮುವಾದ ಮಾತಾಡುವ ಬಗ್ಗೆ ನಾರಾಯಣಗುರುಗಳು ಎಚ್ಚರಿಸಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ […]

ಸಮಗ್ರ ಸುದ್ದಿ

ನ್ಯಾಯಿಕ ತೀರ್ಮಾನಗಳನ್ನು ಪಾರದರ್ಶಕಗೊಳಿಸಲು ಕಂದಾಯ ನ್ಯಾಯಾಲಯಗಳಲ್ಲಿ ಆನ್ ಲೈನ್ ವ್ಯವಸ್ಥೆ ಜಾರಿ

ಬೆಂಗಳೂರು: ನ್ಯಾಯಿಕ ತೀರ್ಮಾನಗಳನ್ನು ಪಾರದರ್ಶಕಗೊಳಿಸುವ ನಿಟ್ಟಿನಲ್ಲಿ ಕಂದಾಯ ನ್ಯಾಯಾಲಯಗಳಲ್ಲಿ ಇನ್ನು ಮುಂದೆ ಆನ್ ಲೈನ್ ವ್ಯವಸ್ಥೆ ಜಾರಿಯಾಗಲಿದೆ. ಕಂದಾಯ ನ್ಯಾಯಾಲಯಗಳನ್ನು ಹೇಗೆ ನಡೆಸಬೇಕು ಎಂದು ಈ ಹಿಂದೆ ಯಾವುದೇ ಸ್ಪಷ್ಟ ನಿಯಮಗಳು ಇರಲಿಲ್ಲ. ಪರಿಣಾಮ […]

ಸಮಗ್ರ ಸುದ್ದಿ

ರಾಜ್ಯದಲ್ಲಿ ರಾಷ್ಟ್ರೀಯ ಔಷಧ ವಿಜ್ಞಾನ ಶಿಕ್ಷಣ & ಸಂಶೋಧನಾ ಸಂಸ್ಥೆ ಆರಂಭಿಸಿ: ಕೇಂದ್ರ ಸಚಿವ ಜೆ.ಪಿ. ನಡ್ಡಾಗೆ ಎಂ ಬಿ ಪಾಟೀಲ ಪತ್ರ

ಬೆಂಗಳೂರು: ವಿಜ್ಞಾನ ಮತ್ತು ಔಷಧ ವಿಜ್ಞಾನ ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿರುವ ಕರ್ನಾಟಕದಲ್ಲಿ ಕೇಂದ್ರ ಸರಕಾರವು ರಾಷ್ಟ್ರೀಯ ಔಷಧ ವಿಜ್ಞಾನ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಯನ್ನು (ಎನ್ಐಪಿಇಆರ್) ಆರಂಭಿಸಬೇಕು. ಇದಕ್ಕೆ ಬೇಕಾದ ಭೂಮಿ, ಮೂಲಸೌಕರ್ಯ, ನೆರವು ಮತ್ತು […]

ಸಮಗ್ರ ಸುದ್ದಿ

ಹೊಸ ವರ್ಷ ಆಚರಣೆಗೆ ಅದ್ದೂರಿ ಸಿದ್ದತೆ : ಸರ್ಕಾರದಿಂದ ಹಲವು ಕ್ರಮ | ಹೊಸ ವರ್ಷವನ್ನು ಜವಾಬ್ದಾರಿಯುತವಾಗಿ ಆಚರಿಸಲು ಜಿ.ಪರಮೇಶ್ವರ ಕರೆ

ಹೊಸ ವರ್ಷವನ್ನು ಅದ್ಧೂರಿಯಾಗಿ ಬರಮಾಡಿಕೊಳ್ಳಲು ರಾಜ್ಯದ ಜನತೆ ಸಿದ್ಧತೆ ಮಾಡಿಕೊಂಡಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಜನದಟ್ಟಣೆ ನಿಯಂತ್ರಿಸಲು ಪೊಲೀಸ್ ಇಲಾಖೆ ಹಲವು ಕ್ರಮಗಳನ್ನು ಕೈಗೊಂಡಿದೆ. ಪ್ರಮುಖವಾಗಿ ಮಹಾತ್ಮಾಗಾಂಧಿ ರಸ್ತೆಯ ಮೆಟ್ರೋ ನಿಲ್ದಾಣವನ್ನು ರಾತ್ರಿ 10ಗಂಟೆಯ ಬಳಿಕ […]

You cannot copy content of this page