ಇಬ್ಲೂರು ಜಂಕ್ಷನ್ನಲ್ಲಿ ಮೇಲ್ಸೇತುವೆ ನಿರ್ಮಾಣಕ್ಕೆ ಡಿಪಿಆರ್ ಸಿದ್ಧಪಡಿಸಿ : ಮಹೇಶ್ವರ್ ರಾವ್
ಬೆಂಗಳೂರು:ಹೊರ ವರ್ತುಲ ರಸ್ತೆಯ ಇಬ್ಲೂರು ಜಂಕ್ಷನ್ ಬಳಿ ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕಾಗಿ ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಲು ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಬಿಎ ವ್ಯಾಪ್ತಿಯಲ್ಲಿ ಸುರಕ್ಷಾ-75 […]
