H5N1 ಭಯ ಬೇಡ, ಜಾಗರೂಕತೆ ಮುಖ್ಯ: ದಿನೇಶ್ ಗುಂಡೂರಾವ್
ಬೆಂಗಳೂರು: ಬೆಂಗಳೂರಿನ ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಏಪ್ರಿಲ್ 14 ರಂದು NIHSAD, ಭೋಪಾಲ್ ವರದಿಯ ಪ್ರಕಾರ H5N1 ಹಕ್ಕಿಜ್ವರ ದೃಢಪಟ್ಟಿದ್ದು, ನಿಯಮಾವಳಿಯಂತೆ ತಕ್ಷಣವೇ ನಿಯಂತ್ರಣಕ್ಕೆ ಸಕಲ ಕ್ರಮ ಕೈಗೊಳ್ಳಲಾಗಿದೆ. […]
