ಸಮಗ್ರ ಸುದ್ದಿ

ತಾಯಿ ಪ್ರೀತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ: ಕೆವಿ.ಪ್ರಭಾಕರ್ | ತಮ್ಮ ಸುಖ ತ್ಯಾಗ ಮಾಡಿದ ತಾಯಿ-ತಂದೆಯರನ್ನು ವೃದ್ಧಾಶ್ರಮದಲ್ಲಿ ಕಾಣುವಂತಾಗಿರುವುದು ಬೇಸರದ ಸಂಗತಿ: ಕೆ.ವಿ.ಪಿ

ಗದಗ: ತಾಯಿ ಪ್ರೀತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ.‌ತಮ್ಮ ಸುಖ ತ್ಯಾಗ ಮಾಡಿದ ತಾಯಿ-ತಂದೆಯರನ್ನು ವೃದ್ಧಾಶ್ರಮದಲ್ಲಿ ಕಾಣುವಂತಾಗಿರುವುದು ಬೇಸರದ ಸಂಗತಿ. ಆದರೆ ಬಸವರಾಜ ಹೊರಟ್ಟಿ ಅವರು ತಾಯಿ ಹೆಸರಲ್ಲಿ ಮಾಡುತ್ತಿರುವುದು ಮಾದರಿಯಾಗಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ […]

ಸಮಗ್ರ ಸುದ್ದಿ

ರಾಜ್ಯ ಬಜೆಟ್‌ ಬಳಿಕ ಆಟೋಚಾಲಕರ ಸರ್ವಾಂಗೀಣ ಅಭಿವೃದ್ಧಿಗೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಮಹಿಳೆಯರು ಮತ್ತು ಮಂಗಳಮುಖಿಯರನ್ನು ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿ ಮಾಡಲು ಉಚಿತ ಆಟೋ ಚಾಲನಾ ತರಬೇತಿ ನೀಡುತ್ತಿರುವುದು ಶ್ಲಾಘನೀಯವಾಗಿದ್ದು, ಸರ್ಕಾರದಿಂದಲೂ ಸಂಪೂರ್ಣ ಬೆಂಬಲ ನೀಡಲಾಗುವುದು ಎಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದರು. ಬಿ.ಪ್ಯಾಕ್‌ […]

ಸಮಗ್ರ ಸುದ್ದಿ

ಅವಘಡಗಳು ಸಂಭವಿಸದಂತೆ ಹಾಗೂ ನಿಯಂತ್ರಣಕ್ಕೆ ಸಂಬಂಧಿಸಿದ ವರದಿ ಸಿದ್ಧಪಡಿಸಲು ಸಮಿತಿ ರಚನೆ : ಮಹೇಶ್ವರ್ ರಾವ್

ಬೆಂಗಳೂರು: ಚಿಕ್ಕಪೇಟೆ ವ್ಯಾಪ್ತಿಯ ವಾಣಿಜ್ಯ ಪ್ರದೇಶಗಳಲ್ಲಿ ಅವಘಡಗಳು ಸಂಭವಿಸದಂತೆ ಹಾಗೂ ಅವುಗಳನ್ನು ನಿಯಂತ್ರಿಸುವ ಕುರಿತು ಸಮಗ್ರ ವರದಿ ಸಿದ್ಧಪಡಿಸಲು ಸಮಿತಿ ರಚಿಸುವಂತೆ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬೆಂಗಳೂರು […]

ಸಮಗ್ರ ಸುದ್ದಿ

ನಾಗಸಮುದ್ರಂ ನಿಲ್ದಾಣದಲ್ಲಿ ರೈಲು ನಿಲುಗಡೆ ಪುನಾರಂಭ; ಭುವನೇಶ್ವರ-ಯಶವಂತಪುರ ವಿಶೇಷ ರೈಲು ಸಂಚಾರ ವಿಸ್ತರಣೆ

ಬೆಂಗಳೂರು: ನಾಗಸಮುದ್ರಂ ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರ ಸೌಲಭ್ಯಗಳಿಗೆ ಸಂಬಂಧಿಸಿದ ಎಲ್ಲಾ ಕಾಮಗಾರಿಗಳು ಯಶಸ್ವಿಯಾಗಿ ಪೂರ್ಣಗೊಂಡಿವೆ. ಈ ಹಿನ್ನೆಲೆಯಲ್ಲಿ, ರೈಲು ಸಂಖ್ಯೆ 77213/77214 ಗುಂತಕಲ್–ಹಿಂದೂಪುರ–ಗುಂತಕಲ್ ಡೆಮು ರೈಲುಗಳ ನಿಲುಗಡೆಯನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ನಾಗಸಮುದ್ರಂ ನಿಲ್ದಾಣದಲ್ಲಿ […]

ಸಮಗ್ರ ಸುದ್ದಿ

ಕರ್ನಾಟಕದಲ್ಲಿ ನ್ಯೂ ಕ್ಯಾಸಲ್ ವಿಶ್ವವಿದ್ಯಾಲಯದ ಶಾಖೆ ಸ್ಥಾಪನೆಗೆ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಆಸಕ್ತಿ: ಯುಕೆಯಲ್ಲಿ ಮಹತ್ವದ ಚರ್ಚೆ

ನ್ಯೂ ಕ್ಯಾಸಲ್ (ಯುಕೆ): ಯುಕೆಯ ಪ್ರಖ್ಯಾತ ನ್ಯೂ ಕ್ಯಾಸಲ್ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿರುವ ಕರ್ನಾಟಕದ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಇಂದು ಕೃಷಿ ಮತ್ತು ಜಲ ಸಂರಕ್ಷಣೆ ಕುರಿತಾದ ಉನ್ನತ ಮಟ್ಟದ ಸಂವಾದದಲ್ಲಿ […]

ಸಮಗ್ರ ಸುದ್ದಿ

500ಕ್ಕೂ ಹೆಚ್ಚು ಹಿಂದುಳಿದ ಸಮುದಾಯದ ಅಭ್ಯರ್ಥಿಗಳಿಗೆ ಉಚಿತ ವಸತಿ ಸಹಿತ ಯುಪಿಎಸ್ಸಿ ಪರೀಕ್ಷೆಗೆ ತರಬೇತಿ: ಸಚಿವ ಶಿವರಾಜ್ ತಂಗಡಗಿ ಭರವಸೆ

ಬೆಂಗಳೂರು:ಯುಪಿಎಸ್ಸಿ ಪರೀಕ್ಷೆಯಲ್ಲಿ ರಾಜ್ಯದ ಹಿಂದುಳಿದ ಸಮುದಾಯದ ಅಭ್ಯರ್ಥಿಗಳು ಉತ್ತಮ ಸಾಧನೆ ಮಾಡಿದರೆ ಭವಿಷ್ಯದಲ್ಲಿ 500ಕ್ಕಿಂತ ಹೆಚ್ಚು ಅಭ್ಯರ್ಥಿಗಳಿಗೆ ಇಲಾಖೆ ವತಿಯಿಂದ ಉಚಿತ ವಸತಿ ಸಹಿತ ತರಬೇತಿ ಕೊಡಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ […]

ಸಮಗ್ರ ಸುದ್ದಿ

ಸುಲಲಿತ ವಾಣಿಜ್ಯ ಸಂಸ್ಕೃತಿಗೆ ರಾಜ್ಯ ಸರಕಾರದ ಸಂಕಲ್ಪ |ಬಾಕಿ ಇರುವ 28 ಸೇವೆಗಳ ತ್ವರಿತ ಅನುಷ್ಠಾನಕ್ಕೆ ಸೂಚನೆ:ಸಚಿವ ಎಂ.ಬಿ.ಪಾಟೀಲ

ಬೆಂಗಳೂರು: ರಾಜ್ಯದಲ್ಲಿ ಸುಲಲಿತ ವಾಣಿಜ್ಯ ಸಂಸ್ಕೃತಿಯನ್ನು ತರಲು ರಾಜ್ಯ ಸರಕಾರವು ಸಮರೋಪಾದಿಯಲ್ಲಿ ಕೆಲಸ ಮಾಡುತ್ತಿದೆ. ಈ ನಿಟ್ಟಿನಲ್ಲಿ ಇನ್ನೂ ಬಾಕಿ ಇರುವ 28 ಸೇವೆಗಳನ್ನು ಸುಗಮಗೊಳಿಸಿ, ಕೈಗಾರಿಕಾ ಸ್ನೇಹಿಯನ್ನಾಗಿ ಮಾಡಲಾಗುವುದು. ಇದರ ಭಾಗವಾಗಿ ಅಗತ್ಯ […]

ಸಮಗ್ರ ಸುದ್ದಿ

ಐಐಎಸ್ಸ್‌ಸಿ ಸಹಯೋಗದಲ್ಲಿ ಎಐ ಆಧಾರಿತ ತಂತ್ರಜ್ಞಾನದ ಮೂಲಕ ಅಂತರ್ಜಲ ದತ್ತಾಂಶಗಳ ವಿಶ್ಲೇಷಣೆ | 65 ವಾರ್ಡ್‌ಗಳಲ್ಲಿ ಮುಂಜಾಗ್ರತಾ ಕ್ರಮ: ಡಾ ರಾಮ್‌ ಪ್ರಸಾತ್‌ ಮನೋಹರ್‌

ಬೆಂಗಳೂರು : ಐಐಎಸ್‌ಸಿ ಸಹಯೋಗದಲ್ಲಿ ಎಐ ತಂತ್ರಜ್ಞಾನದ ಮೂಲಕ ಬೆಂಗಳೂರು ನಗರದ ಅಂತರ್ಜಲ ದತ್ತಾಂಶಗಳನ್ನು ವಿಶ್ಲೇಷಿಸಿದ್ದು, 65 ವಾರ್ಡ್‌ಗಳಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದೇವೆ ಎಂದು ಬೆಂಗಳೂರು ಜಲಮಂಡಳಿ ಅಧ್ಯಕ್ಷರಾದ ಡಾ ರಾಮ್‌ ಪ್ರಸಾತ್‌ […]

ಸಮಗ್ರ ಸುದ್ದಿ

ನೆಫ್ರೋ-ಯುರಾಲಜಿ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ | ವೈದ್ಯರ ತಂಡದೊಂದಿಗೆ, ಸಿಬ್ಬಂದಿ, ರೋಗಿಗಳೊಂದಿಗೆ ಸಂವಾದ ನಡೆಸಿದ ಮೊಹಮ್ಮದ್ ಮೊಹ್ಸಿನ್

ಬೆಂಗಳೂರು: ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಭಾರಿ ಸುಧಾರಣೆ ತರಲು ಮುಂದಾಗಿರುವ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮೊಹಮ್ಮದ್ ಮೊಹ್ಸಿನ್ ವಿಕ್ಟೋರಿಯಾ ಆಸ್ಪತ್ರೆಯ ಆವರಣದಲ್ಲಿರುವ ನೆಫ್ರೋ-ಯುರಾಲಜಿ ಸಂಸ್ಥೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗುರುವಾರ ಮಧ್ಯಾಹ್ನ ಆಗಮಿಸಿದ […]

ಸಮಗ್ರ ಸುದ್ದಿ

ರಾಜಧಾನಿಯ ಮಾಲಿನ್ಯ ನಿಯಂತ್ರಣಕ್ಕೆ ನಿರ್ದಿಷ್ಟ ಮಾನದಂಡ | ಬೆಂಗಳೂರು ನಗರ ಮಾಲಿನ್ಯ: ಶೀಘ್ರವೇ 28 ಶಾಸಕರೊಂದಿಗೆ ಸಭೆ –ಸಚಿವ ಈಶ್ವರ ಖಂಡ್ರೆ

ಬೆಂಗಳೂರು : ರಾಷ್ಟ್ರ ರಾಜಧಾನಿ ದೆಹಲಿಯಂತೆ ಬೆಂಗಳೂರು ಸಹ ಮತ್ತೊಂದು ಗ್ಯಾಸ್ ಛೇಂಬರ್ ಆಗದಂತೆ ಕ್ರಮ ವಹಿಸಲು ಶೀಘ್ರವೇ ನಗರದ ಎಲ್ಲ 28 ಶಾಸಕರೊಂದಿಗೆ ಸಭೆ ನಡೆಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ […]

You cannot copy content of this page