ಕೊಡಗು ಹೋಮ್‌ಸ್ಟೇ ಘಟನೆ; ಕಠಿಣ ಕ್ರಮ -ಡಾ.ಜಿ.ಪರಮೇಶ್ವರ್
ಬೆಂಗಳೂರು: ಕೊಡಗಿನ ಹೋಮ್‌ಸ್ಟೇನಲ್ಲಿ ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ನಡೆದಿರುವ ಬಗ್ಗೆ ಪೊಲೀಸರಿಗೆ ಗೊತ್ತಾದ ತಕ್ಷಣ ಕ್ರಮ ತೆಗೆದುಕೊಂಡಿದ್ದಾರೆ ಎಂದು ಗೃಹ ಸಚಿವ ಪರಮೇಶ್ವರ ಅವರು ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ […]
