ಕರ್ನಾಟಕ ವಿವಾಹದಲ್ಲಿ ಆಯ್ಕೆಯ ಸ್ವಾತಂತ್ರ್ಯ ಹಾಗೂ ಮರ್ಯಾದೆ ಮತ್ತು ಸಂಪ್ರದಾಯದ ಹೆಸರಿನಲ್ಲಿರುವ ಅಪರಾಧಗಳ ಪ್ರತಿಬಂಧಕ ಮತ್ತು ನಿಷೇಧ ವಿಧೇಯಕ ಮಂಡಿಸಿದ ಸಚಿವ ಪ್ರಿಯಾಂಕ್ ಖರ್ಗೆ
ಬೆಂಗಳೂರು:2026ನೇ ಸಾಲಿನ ಕರ್ನಾಟಕ ವಿವಾಹದಲ್ಲಿ ಆಯ್ಕೆಯ ಸ್ವಾತಂತ್ರ್ಯ ಹಾಗೂ ಮರ್ಯಾದೆ ಮತ್ತು ಸಂಪ್ರದಾಯದ ಹೆಸರಿನಲ್ಲಿರುವ ಅಪರಾಧಗಳ ಪ್ರತಿಬಂಧಕ ಮತ್ತು ನಿಷೇಧ (ಇವ ನಮ್ಮವ ಇವ ನಮ್ಮವ) ವಿಧೇಯಕವನ್ನು ಮುಖ್ಯಮಂತ್ರಿಗಳ ಪರವಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ […]
