ಸಮಗ್ರ ಸುದ್ದಿ

ಗ್ರಾಮ ಪಂಚಾಯಿತಿಗಳ ಗ್ರಂಥಾಲಯ, ಮಾಹಿತಿ ಕೇಂದ್ರದ ಮೇಲ್ವಿಚಾರಕರಿಗೆ ನಿಗದಿತ ಸಮಯಕ್ಕೆ ವೇತನ ಪಾವತಿಗೆ ಕ್ರಮ: ಪ್ರಿಯಾಂಕ್ ಖರ್ಗೆ

ಬೆಳಗಾವಿ : ರಾಜ್ಯದ ಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರದ ಮೇಲ್ವಿಚಾರಕರಿಗೆ ನಿಗದಿತ ಸಮಯಕ್ಕೆ ವೇತನ ಪಾವತಿಸಲು ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಕಳೆದ ನವೆಂಬರ್ ಮಾಹೆಯಲ್ಲಿ ನಿರ್ದೇಶನ […]

ಸಮಗ್ರ ಸುದ್ದಿ

ಬೆಳೆ ವಿಮೆ ಯೋಜನೆಯಿಂದ ಖಾಸಗಿ ಕಂಪನಿಗೆ ಲಾಭ |ಬೆಳೆ ವಿಮೆ ನೀತಿ ಬದಲಾವಣೆ ಮಾಡಲು ಕೇಂದ್ರಕ್ಕೆ ಪ್ರಸ್ತಾವನೆ- ಈಶ್ವರ ಖಂಡ್ರೆ

ಬೆಳಗಾವಿ : ಕೇಂದ್ರ ಸರ್ಕಾರ 2016-17ರಲ್ಲಿ ಜಾರಿಗೆ ತಂದ ಬೆಳೆ ವಿಮೆ ಯೋಜನೆಯಿಂದ ಖಾಸಗಿ ವಿಮಾ ಕಂಪನಿಗಳಿಗೆ ಲಾಭ ಆಗುತ್ತಿದೆ. 2016ರಿಂದ 2024ರವರೆಗೆ ಖಾಸಗಿ ಕಂಪನಿಗಳು ಸಾವಿರಾರು ಕೋಟಿ ರೂಪಾಯಿ ಲಾಭ ಮಾಡಿವೆ. ಇದರಿಂದ […]

ಸಮಗ್ರ ಸುದ್ದಿ

ಕಾಲಮಿತಿಯಲ್ಲಿ ಲಿಂಗಸೂಗೂರು ಹಾಗೂ ಹಟ್ಟಿ ಕುಡಿಯುವ ನೀರು ಕಾಮಗಾರಿ ಪೂರ್ಣ – ಸಚಿವ ಬಿ.ಎಸ್.ಸುರೇಶ್

ಬೆಳಗಾವಿ : ಲಿಂಗಸೂಗೂರು ಪಟ್ಟಣಕ್ಕೆ ಅಮೃತ್ 2.0 ಯೋಜನೆಯಡಿ ರೂ.94 ಕೋಟಿ ವೆಚ್ಚದಲ್ಲಿ ಹಾಗೂ ಹಟ್ಟಿ ಪಟ್ಟಣ ಪಂಚಾಯಿತಿಗೆ ಜೆ.ಜೆ.ಎಂ ಯೋಜನೆಯಡಿ ರೂ.33.22 ಕೋಟಿ ವೆಚ್ಚದಲ್ಲಿ ಕುಡಿಯುವ ನೀರು ಸರಬರಾಜು ಮಾಡುವ ಕಾಮಗಾರಿ ಚಾಲ್ತಿಯಲಿದ್ದು, […]

ಸಮಗ್ರ ಸುದ್ದಿ

ಉತ್ತರ ಕರ್ನಾಟಕದಲ್ಲಿ ಡಿಫೆನ್ಸ್ ಕಾರಿಡಾರ್‍ ಗೆ ಯತ್ನ – ಸಚಿವ ಎಂ.ಬಿ. ಪಾಟೀಲ್

ಬೆಳಗಾವಿ : ಬೆಳಗಾವಿ, ವಿಜಯಪುರ, ಧಾರವಾಡ ಒಳಗೊಂಡಂತೆ ಉತ್ತರ ಕರ್ನಾಟಕದಲ್ಲಿ ಡಿಫೆನ್ಸ್ ಕಾರಿಡಾರ್ ನಿರ್ಮಾಣಕ್ಕೆ ಸರ್ಕಾರ ಪ್ರಯತ್ನ ನಡೆಸಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಭೂತ ಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ. […]

ಸಮಗ್ರ ಸುದ್ದಿ

ಸಿಂಧನೂರು ತಾಲ್ಲೂಕಿಗೆ ಹೊಸ ವಿದ್ಯಾರ್ಥಿ ನಿಲಯಗಳಿಗೆ ಪ್ರಸ್ತಾವನೆ ಬಂದಲ್ಲಿ ಪರಿಶೀಲನೆ : ಸಚಿವ ಡಾ.ಹೆಚ್.ಸಿ. ಮಹಾದೇವಪ್ಪ

ಬೆಳಗಾವಿ : ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿಗೆ ಹೊಸದಾಗಿ ವಿದ್ಯಾರ್ಥಿ ನಿಲಯಗಳನ್ನು ಮಂಜೂರು ಮಾಡುವ ಸಂಬಂಧ ಜಿಲ್ಲೆಯಿಂದ ನಿಗಧಿತ ನಮೂನೆಗಳಲ್ಲಿ ಜಿಲ್ಲೆಯ ಸಕ್ಷಮ ಪ್ರಾಧಿಕಾರಿಗಳಾದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿಗಳ ಮುಖಾಂತರ ಪ್ರಸ್ತಾವನೆಗಳು […]

ಸಮಗ್ರ ಸುದ್ದಿ

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ- ಸಚಿವ ಬಿ.ಎಸ್.ಸುರೇಶ್

ಬೆಳಗಾವಿ : ಧಾರವಾಡ ಜಿಲ್ಲೆಯ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜಿಸಿ ಹೊಸದಾಗಿ ಧಾರವಾಡ ಮಹಾನಗರ ಪಾಲಿಕೆಯನ್ನು ರಚಿಸುವ ಪ್ರಸ್ತಾವನೆಯನ್ನು ರಾಜ್ಯಪಾಲರ ಅನುಮೋದನೆಗೆ ಸಲ್ಲಿಸಿದೆ, ಅನುಮೋದನೆ ದೊರೆತ ಬಳಿಕ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ನಗರಾಭಿವೃದ್ಧಿ […]

ಸಮಗ್ರ ಸುದ್ದಿ

ಚಿಕ್ಕಮಗಳೂರಿನಲ್ಲಿ ಪಿ.ಪಿ.ಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ

ಬೆಳಗಾವಿ : ಚಿಕ್ಕಮಗಳೂರು ಜಿಲ್ಲೆಯಲ್ಲಿ ಪಿ.ಪಿ.ಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿಪಡಿಸಲು ಏಕಗವಾಕ್ಷಿ ಏಜೆನ್ಸಿ ವತಿಯಿಂದ ಅನುಮೋದನೆ ಪಡೆದು ಬೆಂಗಳೂರಿನ ಐಡೆಕ್ ಸಂಸ್ಥೆಯನ್ನು ವ್ಯವಹರಣಾ ಸಮಾಲೋಚಕರನ್ನಾಗಿ ನೇಮಿಸಲಾಗಿದೆ ಎಂದು ಗಣಿ ಮತ್ತು ಭೂ ವಿಜ್ಞಾನ […]

ಸಮಗ್ರ ಸುದ್ದಿ

ಕೋಲಾರ ಜಿಲ್ಲೆಯ ಯದರೂರು ಕೈಗಾರಿಕಾ ಪ್ರದೇಶ ಜಿ.ಎಂ.ಸಿ ಸರ್ವೆ ನಂತರ ಅಂತಿಮ ಅಧಿಸೂಚನೆ – ಸಚಿವ ಎಂ.ಬಿ. ಪಾಟೀಲ್

ಬೆಳಗಾವಿ : ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲ್ಲೂಕು ಯದರೂರು ಗ್ರಾಮದಲ್ಲಿ 1273ಎಕರೆ ಜಮೀನಿನಲ್ಲಿ ಕೈಗಾರಿಕಾ ಪ್ರದೇಶ ಸ್ಥಾಪನೆ ಮಾಡಲು ಭೂ-ಸ್ವಾಧೀನಗೊಳಿಸಲು ಪ್ರಾಥಮಿಕ ಅಧಿಸೂಚನೆ ಹೊರಡಿಸಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ […]

ಸಮಗ್ರ ಸುದ್ದಿ

ಕನ್ನಡ ಭಾಷಾ ನಾಮಫಲಕ ಅಳವಡಿಕೆಗೆ ನಿಗಾವಹಿಸಲು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ: ಸಚಿವ ಶಿವರಾಜ ತಂಗಡಗಿ

ಬೆಳಗಾವಿ : ರಾಜ್ಯದಲ್ಲಿ ಕಡ್ಡಾಯ ಕನ್ನಡ ಭಾಷಾ ನಾಮಫಲಕ ಅಳವಡಿಕೆ ಕುರಿತು ನಿಗಾವಹಿಸಲು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಶಿವರಾಜ […]

ಸಮಗ್ರ ಸುದ್ದಿ

ಡ್ರಗ್ಸ್ ತಡೆಗಾಗಿ ರಾಜ್ಯ ಪೊಲೀಸ್ ಇಲಾಖೆಯಿಂದ ಸಮರ: ಡಾ. ಜಿ.ಪರಮೇಶ್ವರ

ಬೆಳಗಾವಿ, ಸುವರ್ಣಸೌಧ : ಡ್ರಗ್ಸ್ ತಡೆಗೆ ಮತ್ತು ಅಂತಹ ದಂಧೆಗಳಿಗೆ ಸಂಪೂರ್ಣವಾಗಿ ಕಡಿವಾಣ ಹಾಕಲು ರಾಜ್ಯ ಸರ್ಕಾರವು ಕಠಿಣ ನಿರ್ಧಾರ ತೆಗೆದುಕೊಂಡಿದೆ. ಡ್ರಗ್ಸ್ ಕಂಟ್ರೋಲ್ ಆಗುವವರೆಗೆ ದಂಧೆಕೋರರ ವಿರುದ್ಧ ಸಮರ ನಡೆಯಲಿದೆ ಎಂದು ಗೃಹ […]

You cannot copy content of this page