ಸಮಗ್ರ ಸುದ್ದಿ

ಯಲ್ಲಾಪುರ ಪಟ್ಟಣಕ್ಕೆ ಬಜೆಟ್‍ನಲ್ಲಿ ಹೊಸ ಎಸ್‍ಟಿ ಹಾಸ್ಟೆಲ್ ಘೋಷಣೆ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಮುಂಬರುವ ಬಜೆಟ್‍ನಲ್ಲಿ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಪಟ್ಟಣಕ್ಕೆ ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಮಂಜೂರಾತಿಗೆ ಘೋಷಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ವಿಧಾನಪರಿಷತ್ತಿನಲ್ಲಿಂದು ಸದಸ್ಯರಾದ ಶಾಂತಾರಾಮ […]

ಸಮಗ್ರ ಸುದ್ದಿ

ಕಾರ್ಮಿಕ ಕಿಟ್ ವಿತರಣೆ ನಿಯಮಕ್ಕೆ ಮಾರ್ಪಾಡು ತರಲು ಚಿಂತನೆ – ಕಾರ್ಮಿಕ ಸಚಿವ ಸಂತೋಷ್ ಲಾಡ್

ಬೆಳಗಾವಿ: ಕಾರ್ಮಿಕ ಇಲಾಖೆಯಡಿ ವಿವಿಧ ವೃತ್ತಿ ಮಾಡುತ್ತಿರುವ ರಾಜ್ಯದ ಕಾರ್ಮಿಕರಿಗೆ 7 ಲಕ್ಷ ಟೂಲ್ ಕಿಟ್ ವಿತರಿಸಲಾಗಿದೆ. ಒಮ್ಮೆ ಕಾರ್ಮಿಕ ಕಿಟ್ ಪಡೆದರೆ ಮತ್ತ್ತೊಮ್ಮೆ ಅದೇ ಕಾರ್ಮಿಕರಿಗೆ ಕಿಟ್ ನೀಡಲು ಸದ್ಯ ಇರುವ ನಿಯಮಗಳಲ್ಲಿ […]

ಸಮಗ್ರ ಸುದ್ದಿ

ಇತರ ಪಾರಂಪರಿಕ ಅರಣ್ಯವಾಸಿಗಳ ಶೇ.99ರಷ್ಟು ಅರ್ಜಿ ತಿರಸ್ಕೃತ: ಸಚಿವ ಈಶ್ವರ್ ಖಂಡ್ರೆ

ಬೆಳಗಾವಿ : ಅರಣ್ಯ ಹಕ್ಕು ಕಾಯಿದೆಯಡಿ ಅನುಸೂಚಿತ ಬುಡಕಟ್ಟು ಹೊರತುಪಡಿಸಿ ಇತರ ಪಾರಂಪರಿಕ ಅರಣ್ಯವಾಸಿಗಳು ಸಲ್ಲಿಸಿದ್ದ ಶೇ.99ರಷ್ಟು ಅರ್ಜಿ ತಿರಸ್ಕೃತವಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. […]

ಸಮಗ್ರ ಸುದ್ದಿ

ಸಾಮಾಜಿಕ ಭ್ರದತಾ ಯೋಜನೆಯಡಿ 24.50 ಲಕ್ಷ ಅಕ್ರಮ ಫಲಾನುಭವಿಗಳು |ನಿಖರ ಫಲಾನುಭವಿಗಳ ಮಾಹಿತಿ ಪಡೆಯಲು ಪರಿಶೀಲನೆ : ಸಚಿವ ಕೃಷ್ಣ ಭೈರೇಗೌಡ

ಬೆಳಗಾವಿ : ರಾಜ್ಯದಲ್ಲಿ ನಿಖರವಾಗಿ ಕುಟುಂಬದ ಆದಾಯ ನಿರ್ಧರಿಸುವ ವ್ಯವಸ್ಥೆಯಿಲ್ಲ. ಇದರ ಲಾಭ ಪಡೆದು ಕೆಳ ಹಂತದ ಅಧಿಕಾರಿಗಳು ಆದಾಯ ಪ್ರಮಾಣ ಪತ್ರಗಳನ್ನು ಮನಬಂದಂತೆ ನೀಡುತ್ತಿದ್ದಾರೆ. ಇದರ ಫಲವಾಗಿ ರಾಜ್ಯದ ಸಾಮಾಜಿಕ ಭದ್ರತಾ ಯೋಜನೆಗಳು […]

ಸಮಗ್ರ ಸುದ್ದಿ

ನ್ಯಾಯಬೆಲೆ ಅಂಗಡಿಗೆ ಮಂಜೂರಾತಿ; ಗ್ರಾಮಗಳಲ್ಲಿ ಉಪ ಕೇಂದ್ರ ತೆರೆದು ಆಹಾರ ಧಾನ್ಯ ಹಂಚಿಕೆಗೆ ಕ್ರಮ: ಸಚಿವ ಕೆ.ಹೆಚ್.ಮುನಿಯಪ್ಪ

ಬೆಳಗಾವಿ : ಕರ್ನಾಟಕ ಅಗತ್ಯ ವಸ್ತುಗಳ ಸಾರ್ವಜನಿಕ ವಿತರಣಾ ಪದ್ಧತಿ ನಿಯಂತ್ರಣ 2016 ಕಲಂ(6)ರಲ್ಲಿ ಹೊಸ ನ್ಯಾಯಬೆಲೆ ಅಂಗಡಿ ಮಂಜೂರು ಮಾಡಲು ಅವಕಾಶ ಕಲ್ಪಿಸಲಾಗಿದ್ದು ಅದರಂತೆ ಅಗತ್ಯಾನುಸಾರ ಹೊಸ ನ್ಯಾಯಬೆಲೆ ಅಂಗಡಿ ಮಂಜೂರಾತಿಗೆ ಕ್ರಮ […]

ಸಮಗ್ರ ಸುದ್ದಿ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಮತ್ತಷ್ಟು ಬಿಗಿಗೊಳಿಸಲು ಕ್ರಮ: ಸಚಿವ ಜಿ.ಪರಮೇಶ್ವರ

ಬೆಳಗಾವಿ : ದರೋಡೆ, ಕಳ್ಳತನ ಮತ್ತು ಸುಲಿಗೆ ಪ್ರಕರಣಗಳನ್ನು ಹತ್ತಿಕ್ಕಲು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯ ಕ್ರಮಗಳನ್ನು ಮತ್ತಷ್ಟು ಬಿಗಿಗೊಳಿಸಲಾಗುವುದು ಎಂದು ಗೃಹ ಸಚಿವರಾದ ಡಾ.ಜಿ.ಪರಮೇಶ್ವರ ಅವರು ಹೇಳಿದರು. ವಿಧಾನಪರಿಷತ್ತಿನಲ್ಲಿಂದು ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯರಾದ ಕಿಶೋರ್ […]

ಸಮಗ್ರ ಸುದ್ದಿ

ಹೊಸದಾಗಿ ಆರೋಗ್ಯ ಕೇಂದ್ರಗಳ ಸ್ಥಾಪನೆಗೆ ಸಮಿತಿ ರಚನೆ: ಸಚಿವ ದಿನೇಶ್ ಗುಂಡೂರಾವ್

ಬೆಳಗಾವಿ : ಸಾರ್ವಜನಿಕ ಹಿತದೃಷ್ಟಿಯಿಂದ ರಾಜ್ಯಾದ್ಯಂತ ಹೊಸದಾಗಿ ಎಲ್ಲೆಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಮುದಾಯ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸಬೇಕು ಎಂಬುದರ ಕುರಿತು ರಾಷ್ಟ್ರೀಯ ಆರೋಗ್ಯ ನೀತಿ ಮಾನದಂಡಗಳನ್ವಯ ವೈಜ್ಞಾನಿಕವಾಗಿ ಅಧ್ಯಯನ ನಡೆಸಿ ವರದಿ ಸಲ್ಲಿಸಲು […]

ಸಮಗ್ರ ಸುದ್ದಿ

ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ನೀಡಲು ನಿಯಮಗಳಲ್ಲಿ ಅವಕಾಶ ಇರುವುದಿಲ್ಲ: ಡಾ.ಎಂ.ಸಿ.ಸುಧಾಕರ ಸ್ಪಷ್ಟನೆ

ಬೆಳಗಾವಿ : ತಾತ್ಕಾಲಿಕ ವ್ಯವಸ್ಥೆಯಡಿ ಪದವಿ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉನ್ಯಾಸಕರಿಗೆ ಸೇವಾ ಭದ್ರತೆ ನೀಡಲು ನಿಯಮಗಳಲ್ಲಿ ಅವಕಾಶ ಇರುವುದಿಲ್ಲ ಎಂದು ಉನ್ನತ ಶಿಕ್ಷಣ ಸಚಿವರಾದ ಡಾ.ಎಂ.ಸಿ.ಸುಧಾಕರ ಅವರು ತಿಳಿಸಿದ್ದಾರೆ. ವಿಧಾನಪರಿಷತ್ತಿನಲ್ಲಿಂದು ವಾಯುವ್ಯ ಶಿಕ್ಷಕರ […]

ಸಮಗ್ರ ಸುದ್ದಿ

ಸರ್ಕಾರದಿಂದಲೇ ಪೌರಕಾರ್ಮಿಕರಿಗೆ ವೇತನ : ಆರ್ಥಿಕ ಇಲಾಖೆಯೊಂದಿಗೆ ಚರ್ಚಿಸಿ ಕ್ರಮ- ಸಚಿವ ರಹೀಂ ಖಾನ್

ಬೆಳಗಾವಿ : ರಾಜ್ಯದ ನಗರಸಭೆ, ಪುರಸಭೆ ಸೇರಿದಂತೆ ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಪೌರಕಾರ್ಮಿಕರಿಗೆ ಸರ್ಕಾರದಿಂದಲೇ ವೇತನ ಪಾವತಿಸುವ ಕುರಿತಂತೆ ಆರ್ಥಿಕ ಇಲಾಖೆಯೊಂದಿಗೆ ಚರ್ಚಿಸಿ, ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಪೌರಾಡಳಿತ ಮತ್ತು ಹಜ್ ಸಚಿವ […]

ಸಮಗ್ರ ಸುದ್ದಿ

ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ|ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಎಸ್.ಮಧುಬಂಗಾರಪ್ಪ

ಬೆಳಗಾವಿ : ಸರ್ಕಾರಿ ಶಾಲೆಗಳಲ್ಲಿ ವಿದ್ಯುತ್, ಶೌಚಾಲಯ, ಕುಡಿಯುವ ನೀರು, ಬೇಲಿ ಮತ್ತು ಆಟದ ಮೈದಾನ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಹಾಗೂ ಸರ್ಕಾರಿ ಶಾಲೆಗಳ ಕಟ್ಟಡಗಳ ದುರಸ್ತಿ ಹಾಗೂ ಅಭಿವೃದ್ಧಿ ಕಾಮಗಾರಿಗಳಿಗೆ ಸರ್ಕಾರದಿಂದ […]

You cannot copy content of this page