ವೃದ್ಧ ಅತ್ತೆ ಕಾಪಾಡಿದ ಸೊಸೆ ಸಾಹಸಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪ್ರಶಂಸೆ | ಮುಂದಿನ ವರ್ಷ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ನೀಡುವ ಭರವಸೆ
ಬೆಂಗಳೂರು: ಮೈಸೂರಿನ ಸಿದ್ಧಾರ್ಥನಗರದ ಮನೆಯೊಂದರಲ್ಲಿ ಚಿರತೆ ಮಂಚದಡಿ ಅಡಗಿದ್ದ ವೇಳೆ ಪ್ರಾಣದ ಹಂಗು ತೊರೆದು ವೃದ್ಧ ಅತ್ತೆಯನ್ನು ಸುರಕ್ಷಿತವಾಗಿ ಹೊರಗೆ ಕರೆತಂದ ಸೊಸೆ ಸುಜಾತಾ ಅವರ ಸಾಹಸಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ […]
