ಅಪರೂಪದ ಖಾಯಿಲೆಗಳಿಂದ ಬಳಲುವವರು ಆತ್ಮವಿಶ್ವಾಸ ಕಳೆದುಕೊಳ್ಳದಿರಿ, ಹಣದ ಚಿಂತೆ ಬಿಡಿ: ಡಿಸಿಎಂ ಡಿ.ಕೆ. ಶಿವಕುಮಾರ್ | ಕರ್ನಾಟಕದಿಂದ ಪ್ರತಿವರ್ಷ 13,940 ವೈದ್ಯರು ತೇರ್ಗಡೆ
ಬೆಂಗಳೂರು: ಹಿಮೋಫಿಲಿಯಾ ಹಾಗೂ ಇತರೇ ಅಪರೂಪದ ಖಾಯಿಲೆಗಳಿಂದ ಬಳಲುತ್ತಿರುವ ರೋಗಿಗಳ ಜೊತೆ ಕಾಂಗ್ರೆಸ್ ಸರ್ಕಾರ ನಿಲ್ಲುತ್ತದೆ. ಹಣದ ಬಗ್ಗೆ ಚಿಂತೆ ಮಾಡಬೇಡಿ. ಆದರೆ ಯಾರೂ ಸಹ ತಮ್ಮ ಆತ್ಮವಿಶ್ವಾಸ ಕಳೆದುಕೊಳ್ಳಬೇಡಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ […]
