ಭವಿಷ್ಯದ ಕೈಗಾರಿಕಾ ಬೆಳವಣಿಗೆ: 4 ವಿಷನ್ ಗ್ರೂಪ್ಸ್ ಸಭೆ ನಡೆಸಿದ ಸಚಿವ ಎಂ ಬಿ ಪಾಟೀಲ| 200 ಎಕರೆಯಲ್ಲಿ ಡಿಫೆನ್ಸ್ ಎಲೆಕ್ಟ್ರಾನಿಕ್ಸ್ ಪಾರ್ಕ್, 100 ಎಕರೆಯಲ್ಲಿ ಏವಿಯಾನಿಕ್ಸ್-ಸೆನ್ಸರ್ ಪಾರ್ಕ್ ಸ್ಥಾಪನೆಗೆ ಚಿಂತನೆ
ಬೆಂಗಳೂರು: ನಾನಾ ಕೈಗಾರಿಕಾ ವಲಯಗಳ ಭವಿಷ್ಯದ ಹಾದಿ ಹೇಗಿರಬೇಕು ಮತ್ತು ಸರಕಾರವು ಈ ನಿಟ್ಟಿನಲ್ಲಿ ತೆಗೆದುಕೊಳ್ಳಬೇಕಿರುವ ಕ್ರಮಗಳ ಸ್ವರೂಪ ಯಾವುದಾಗಿರಬೇಕು ಎಂದು ತಿಳಿದುಕೊಳ್ಳುವ ಉದ್ದೇಶದಿಂದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ […]
