ಎಲಿವೇಟೆಡ್ ರೋಟರಿ ಮೇಲ್ಸೇತುವೆ ಸ್ಥಾಪನೆ ಕುರಿತು ಸ್ಥಳ ಪರಿಶೀಲನೆ : ಮಹೇಶ್ವರ್ ರಾವ್ | ಬಿ-ಸ್ಮೈಲ್ ಹಾಗೂ ಕೆ-ರೈಡ್ ಅಧಿಕಾರಿಗಳೊಂದಿಗೆ ಜಂಟಿ ಪರಿಶೀಲನೆ
ಬೆಂಗಳೂರು: ಬಾಣಸವಾಡಿ ಮುಖ್ಯ ರಸ್ತೆಯ ಐಒಸಿ ಜಂಕ್ಷನ್‌ನಲ್ಲಿ ಎಲಿವೇಟೆಡ್ ರೋಟರಿ ಮೇಲ್ಸೇತುವೆ ನಿರ್ಮಾಣ ಕುರಿತು ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಬಿ-ಸ್ಮೈಲ್ ಹಾಗೂ ಕೆ-ರೈಡ್ ಅಧಿಕಾರಿಗಳೊಂದಿಗೆ ಜಂಟಿ ಪರಿಶೀಲನೆ ನಡೆಸಿದರು. ಐಒಸಿ ಜಂಕ್ಷನ್‌ನಲ್ಲಿ […]
