ತುರಗನೂರು ವಿಸ್ತರಣೆ ಶಾಖಾ ನಾಲೆಗಳ ಅಭಿವೃದ್ಧಿಯಿಂದ 1800 ಎಕರೆಗೆ ನೀರು: ಡಾ: ಹೆಚ್.ಸಿ ಮಹದೇವಪ್ಪ
ಮೈಸೂರು: ತುರಗನೂರು ಶಾಖಾ ನಾಲೆಯು ವಿಶ್ವೇಶ್ವರಯ್ಯ ನಾಲೆಯ ಅಂತಿಮ ನೆಲೆಯಾಗಿದ್ದು, ಈ ನಾಲೆಯನ್ನು 1943 ರಲ್ಲಿ ನಿರ್ಮಿಸಲಾಗಿದೆ. ಇದರ ಆಧುನೀಕರಣದಿಂದ ಸುಮಾರು 1800 ಕೃಷಿ ಭೂಮಿಗೆ ನೀರು ಸಿಗಲಿದೆ ಎಂದು ಸಮಾಜ ಕಲ್ಯಾಣ ಹಾಗೂ […]
