ನವೀಕರಿಸಬಹುದಾದ ಇಂಧನ ಹೂಡಿಕೆಗಳಿಗೆ ಕರ್ನಾಟಕ ಸೂಕ್ತ ತಾಣ: ಸಚಿವ ಕೆ.ಜೆ. ಜಾರ್ಜ್
ಬೆಂಗಳೂರು: ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಹೂಡಿಕೆ ಮತ್ತು ಸಹಭಾಗಿತ್ವಗಳಿಗೆ ಕರ್ನಾಟಕವು ಮುಕ್ತವಾಗಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ಉದ್ಯಮಗಳಿಗೆ ಆಹ್ವಾನ ನೀಡಿದ್ದಾರೆ. ರಾಜ್ಯದಲ್ಲಿ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿನ ಹೊಸ ಅವಕಾಶಗಳನ್ನು ಅನ್ವೇಷಿಸುವಂತೆ […]
