ಸಮಗ್ರ ಸುದ್ದಿ

ಇ-ಸ್ವತ್ತು ತಂತ್ರಾಂಶದಡಿ ರಾಜ್ಯದಲ್ಲಿ 1,14,907 ಅರ್ಜಿಗಳ ಅನುಮೋದನೆ- ಸಚಿವ ಪ್ರಿಯಾಂಕ್ ಖರ್ಗೆ | ಗ್ರಾಮ ಪಂಚಾಯತಿ ಹಂತದಲ್ಲಿ 54 ಹೊಸ ಬಡಾವಣೆಗಳಿಗೆ ಮಂಜೂರಾತಿ

ಬೆಂಗಳೂರು: ಇ-ಸ್ವತ್ತು 2.0 ತಂತ್ರಾಂಶದಡಿ ಇದುವರೆಗೆ ರಾಜ್ಯದಲ್ಲಿ 1,14,907 ಅರ್ಜಿಗಳನ್ನು ಅನುಮೋದಿಸಿ ವಿಲೇವಾರಿ ಮಾಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ. […]

ಸಮಗ್ರ ಸುದ್ದಿ

ಎಲ್ಲ ಸಮುದಾಯಗಳ ಜೊತೆ ಚರ್ಚಿಸಿ ಒಳ ಮೀಸಲಾತಿ ಪರಿಗಣಿಸಿ ನೇಮಕ ಮಾಡಲಿ: ಬಸವರಾಜ ಬೊಮ್ಮಾಯಿ

ಬೆಂಗಳೂರು:ರಾಜ್ಯ ಸರ್ಕಾರ ಖಾಲಿ ಹುದ್ದೆಗಳ ನೇಮಕ ಮಾಡುವ ಸಂದರ್ಭದಲ್ಲಿ ಒಳ ಮೀಸಲಾತಿ ಪರಿಗಣನೆಗೆ ಎಲ್ಲಾ ಸಮುದಾಯದ ಜೊತೆ ಚರ್ಚೆ ಮಾಡಿ, ವಿಶ್ವಾಸಕ್ಕೆ ತೆಗೆದುಕೊಂಡು ನೇಮಕ ಮಾಡಬೇಕು ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ […]

ಸಮಗ್ರ ಸುದ್ದಿ

ಕೊಲ್ಲಿ ಯುದ್ಧ: ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲಾಗುವುದು: ಸಿಎಂ ಸಿದ್ದರಾಮಯ್ಯ

ಶಿವಮೊಗ್ಗ : ರಾಜ್ಯ ಸರ್ಕಾರ ವಿದೇಶಾಂಗ ಸಚಿವಾಲಯದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಅರಬ್ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರಿಗೆ ತೊಂದರೆಯಾಗದಂತೆ ಕರೆತರಲು ಪ್ರಯತ್ನ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಶಿವಮೊಗ್ಗದ ವಿಮಾನ ನಿಲ್ದಾಣ […]

ಸಮಗ್ರ ಸುದ್ದಿ

ದುಬೈನಲ್ಲಿ ಸಿಲುಕಿರುವ ಕನ್ನಡಿಗರನ್ನು ರಾಜ್ಯ ಸರ್ಕಾರ ಕೂಡಲೆ ವಾಪಸ್ ಕರೆತರುವ ಕೆಲಸ ಮಾಡಬೇಕು: ಬಸವರಾಜ ಬೊಮ್ಮಾಯಿ

ಹಾವೇರಿ: ಅಮೇರಿಕಾ ಇರಾನ್ ಯುದ್ದದ ಪರಿಣಾಮವಾಗಿ ದುಬೈ ಹಾಗೂ ಮಧ್ಯ ಪ್ರಾಚ್ಯ ರಾಷ್ಟ್ರಗಳಲ್ಲಿ ಸಿಲುಕಿಕೊಂಡಿರುವ ಕನ್ನಡಿಗರಿಗೆ ರಾಜ್ಯ ಸರ್ಕಾರ ದುಬೈನಲ್ಲಿರುವ ಕನ್ನಡಿಗರು ಹಾಗೂ ಅಲ್ಲಿನ ರಾಯಭಾರಿ ಕಚೇರಿ ಮುಖಾಂತರ ತಾತ್ಕಾಲಿಕವಾಗಿ ಊಟ, ವಸತಿ ವ್ಯವಸ್ಥೆ […]

ಸಮಗ್ರ ಸುದ್ದಿ

ಶಾಲೆ ಮೇಲೆ ವೈಮಾನಿಕ ದಾಳಿ ಖಂಡನೀಯ; ಭಾರತೀಯ ನಾಗರಿಕರನ್ನ ರಕ್ಷಣೆ ಮಾಡಿ: ಡಿಸಿಎಂ ಡಿ.ಕೆ. ಶಿವಕುಮಾರ್ ಆಗ್ರಹ

ಬೆಂಗಳೂರು: ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವೆ ಈಗ ನಡೆಯುತ್ತಿರುವ ಯುದ್ಧ ಸರಿಯಲ್ಲ. ವೈಮಾನಿಕ ದಾಳಿಯಲ್ಲಿ ಮಕ್ಕಳು ಸತ್ತಿದ್ದಾರೆ. ಏನೂ ಮಾಡದ ಮಕ್ಕಳ ಶಾಲೆ ಮೇಲೆ ಏಕೆ ದಾಳಿ ಮಾಡಬೇಕು. ಇದು ಖಂಡನೀಯ. ದುಬೈ […]

ಸಮಗ್ರ ಸುದ್ದಿ

ಮಕ್ಕಳ ರಕ್ಷಣೆಗಾಗಿ ಸರ್ಕಾರ ನಿರಂತರ ಕಾರ್ಯ: ನ್ಯಾ. ಅನು ಶಿವರಾಮನ್

ಬೆಂಗಳೂರು: ಕರ್ನಾಟಕದಲ್ಲಿ ಮಕ್ಕಳ ರಕ್ಷಣೆ ಮತ್ತು ಅವರ ಹಕ್ಕುಗಳಿಗೆ ಸಂಬಂಧಿಸಿದಂತೆ ಸರ್ಕಾರವು ನಿರಂತರವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಾಧೀಶರು ಹಾಗೂ ಕಾರ್ಯನಿರ್ವಾಹಕ ಅಧ್ಯಕ್ಷರಾದ ಅನು ಶಿವರಾಮನ್ ಅವರು ತಿಳಿಸಿದರು. ಅವರು ಇಂದು […]

ಸಮಗ್ರ ಸುದ್ದಿ

ಮಹಾಮಹಿಮರ ಜಯಂತಿ ಆಚರಣೆಯಿಂದ ಸಮಾಜದಲ್ಲಿ ಸಾಮರಸ್ಯ: ಈಶ್ವರ ಖಂಡ್ರೆ

ಬೆಂಗಳೂರು: ಸಮಾಜದಲ್ಲಿ ಸದ್ಭಾವನೆ, ಸಾಮರಸ್ಯ, ಸೋದರತ್ವ, ಸಹಬಾಳ್ವೆ ಬೆಳೆಸಲು ಜಗದ್ಗುರು ರೇಣುಕಾಚಾರ್ಯರಂತಹ ಮಹಾಮಹಿಮರ ಜಯಂತಿಯನ್ನು ಸರ್ಕಾರ ಆಚರಿಸುತ್ತಿದೆ ಎಂದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ. ರವೀಂದ್ರ […]

ಸಮಗ್ರ ಸುದ್ದಿ

ರೇಣುಕಾಚಾರ್ಯರಿಂದ ಸತ್ಯ- ಶಾಂತಿ ತಳಹದಿ ಮೇಲೆ‌ ಸುಸಂಸ್ಕೃತ ಸಮಾಜ ನಿರ್ಮಾಣ: ಸಚಿವ ಶಿವರಾಜ್ ತಂಗಡಗಿ ಅಭಿಮತ

ಬೆಂಗಳೂರು: ಸತ್ಯ ಮತ್ತು ಶಾಂತಿಯ ತಳಹದಿಯ ಮೇಲೆ ಸುಸಂಸ್ಕೃತ ಸಮಾಜ ನಿರ್ಮಿಸಲು ಶ್ರಮಿಸಿದ ಜಗದ್ಗುರು ರೇಣುಕಾಚಾರ್ಯರು ದೀನ- ದಲಿತರು ಹಿಂದುಳಿದ‌ ವರ್ಗಗಳ ಹಾಗೂ ಸಮಸ್ತ ಮಾನವ ಕುಲದ ಉದ್ಧಾರಕ್ಕಾಗಿ ಕಂಕಣ ಕಟ್ಟಿ ದುಡಿದವರಲ್ಲಿ ಪ್ರಮುಖರಾಗಿದ್ದಾರೆ […]

ಸಮಗ್ರ ಸುದ್ದಿ

ಮಾದಕ ವಸ್ತುಗಳ ಸೇವೆ ವಿರುದ್ಧ ಜನಜಾಗೃತಿಗಾಗಿ ಪೊಲೀಸ್ ಓಟ | ಗೃಹ ಸಚಿವ ಡಾ. ಜಿ. ಪರಮೇಶ್ವರ್ ಚಾಲನೆ

ಮಾದಕ ವಸ್ತುಗಳ ಸೇವೆ ವಿರುದ್ಧ ಜನಜಾಗೃತಿ ಮೂಡಿಸಲು ರಾಜ್ಯ ಪೊಲೀಸ್ ಇಲಾಖೆ ಬೆಂಗಳೂರಿನಲ್ಲಿಂದು ಪೊಲೀಸ್ ಓಟ ಕಾರ್ಯಕ್ರಮ ಆಯೋಜಿಸಿತ್ತು. ವಿಧಾನಸೌಧದ ಮುಂಭಾಗದಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್, ಓಟಕ್ಕೆ ಚಾಲನೆ ನೀಡಿದರು. ಈ […]

ಸಮಗ್ರ ಸುದ್ದಿ

ಕೊಲ್ಲಿ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಅಗತ್ಯ ಕ್ರಮ| ಸಹಾಯವಾಣಿ ಆರಂಭಿಸಿದ ರಾಜ್ಯ ಸರ್ಕಾರ

ಬೆಂಗಳೂರು: ಮಧ್ಯ ಪ್ರಾಚ್ಯದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು, ದುಬೈನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಮುಚ್ಚಲಾಗಿದೆ. ಅಲ್ಲದೇ, ಮಧ್ಯ ಪ್ರಾಚ್ಯ ರಾಷ್ಟ್ರಗಳೊಂದಿಗೆ ಸಂಪರ್ಕ ಹೊಂದುವ ವಿಮಾನ ಯಾನಗಳನ್ನು ದೀಡೀರ್ ರದ್ದುಗೊಳಿಸುವುದರಿಂದ ದುಬೈ, ಕತಾರ್, ಕುವೈತ್ ಸೇರಿದಂತೆ […]

You cannot copy content of this page