ಸಮಗ್ರ ಸುದ್ದಿ

ಇರಾನ್ ಸರ್ವೋಚ್ಛ ನಾಯಕ ಆಯಾತೊಲ್ಲಾ ಅಲಿ ಖಮೇನಿ ಹತ್ಯೆ| ಇರಾನ್ ಸರ್ಕಾರ 40 ದಿನಗಳ ಶೋಕಾಚರಣೆ ಘೋಷಣೆ

ಬೆಂಗಳೂರು: ಇರಾನ್ ಸರ್ವೋಚ್ಛ ನಾಯಕ ಆಯಾತೊಲ್ಲಾ ಅಲಿ ಖಮೇನಿ ಹತ್ಯೆಯಾಗಿದ್ದಾರೆ. ಇರಾನ್ ಸರ್ಕಾರ ಆಯಾತೊಲ್ಲಾ ಅಲಿ ಖಮೇನಿಯ ಸಾವನ್ನು ದೃಢಪಡಿಸಿದ್ದು, ದೇಶಾದ್ಯಂತ ತುರ್ತು ಪರಿಸ್ಥಿತಿ ಸಹಿತ 40 ದಿನಗಳ ಶೋಕಾಚರಣೆ ಘೋಷಿಸಲಾಗಿದೆ. ನಿನ್ನೆಯಿಂದ ಇರಾನ್ […]

ಸಮಗ್ರ ಸುದ್ದಿ

2 ತಿಂಗಳಲ್ಲಿ 50 ಕಿ.ಮೀ ಸುರಕ್ಷಿತ ಪಾದಚಾರಿ ಮಾರ್ಗ ಅಭಿವೃದ್ಧಿಗೆ ಸೂಚನೆ : ಮಹೇಶ್ವರ್ ರಾವ್| ವೈಟ್‌ಫೀಲ್ಡ್‌ನಲ್ಲಿ 10 ಕಿ.ಮೀ ಪಾದಚಾರಿ ನಡಿಗೆ – 120ಕ್ಕೂ ಹೆಚ್ಚು ನಾಗರಿಕರ ಭಾಗಿ

ಬೆಂಗಳೂರು:ಮಹದೇವಪುರ ವಲಯದಲ್ಲಿ ಮುಂದಿನ ಎರಡು ತಿಂಗಳೊಳಗಾಗಿ 50 ಕಿ.ಮೀ ಉದ್ದದ ಸುರಕ್ಷಿತ ಹಾಗೂ ಸುಗಮ ಪಾದಚಾರಿ ಮಾರ್ಗಗಳನ್ನು ಅಭಿವೃದ್ಧಿಪಡಿಸಲು ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಬೆಂಗಳೂರು ಪೂರ್ವ ನಗರ ಪಾಲಿಕೆ […]

ಸಮಗ್ರ ಸುದ್ದಿ

ಮೂರು ದಿನಗಳ ಬೆಂಗಳೂರು ಗ್ಯಾಫೆಕ್ಸ್‌ 7ನೇ ಆವೃತ್ತಿಯ ಸಮಾವೇಶಕ್ಕೆ ಯಶಸ್ವಿ ತೆರೆ |ಹೊಸ ಆರ್ಥಿಕತೆ ಸೃಷ್ಟಿಸುತ್ತಿರುವ ಸೃಜನಶೀಲತೆ: ಪ್ರಿಯಾಂಕ್‌ ಖರ್ಗೆ | ರಾಜ್ಯದಾದ್ಯಂತ ಕ್ರಿಯೆಟೀವ್‌ ಕ್ಲಸ್ಟರ್‌ ನಿರ್ಮಾಣ

ಬೆಂಗಳೂರು: ಆ್ಯನಿಮೇಷನ್, ವಿಷುಯಲ್ ಎಫೆಕ್ಟ್, ಗೇಮಿಂಗ್ ಕ್ಷೇತ್ರಗಳು ಈಗ ಕೇವಲ ಮನರಂಜನೆಯ ಉದ್ಯಮವಾಗಿ ಉಳಿಯದೆ, ಡಿಜಿಟಲ್‌, ಸೃಜನಶೀಲತೆ ಹಾಗೂ ಕೃತಕ ಬುದ್ಧಿಮತ್ತೆಯ ಆರ್ಥಿಕತೆಯನ್ನು ಮರು ರೂಪಿಸುತ್ತಿವೆ ಎಂದು ಐಟಿ – ಬಿಟಿ ಸಚಿವ ಪ್ರಿಯಾಂಕ್‌ […]

ಕ್ರೀಡೆ

ಟಿ 20 ವಿಶ್ವಕಪ್ ಕ್ರಿಕೆಟ್‌ |ಇಂದು ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಮಹತ್ವದ ಪಂದ್ಯ

ಕೊಲ್ಕತ್ತಾ: ಕೊಲ್ಕತ್ತಾದ ಈಡನ್ ಗಾರ್ಡನ್ ಮೈದಾನದಲ್ಲಿಂದು ಐಸಿಸಿ ಟಿ-20 ವಿಶ್ವಕಪ್ ಕ್ರಿಕೆಟ್ ನ ಸೂಪರ್ 8ರ ಹಂತದ ಪ್ರಮುಖ ಪಂದ್ಯಾವಳಿ ನಡೆಯಲಿದೆ. ಪಂದ್ಯ ಸಂಜೆ 7 ಗಂಟೆಗೆ ಆರಂಭವಾಗಲಿದೆ. ಈ ಪಂದ್ಯದಲ್ಲಿ ಭಾರತ ಹಾಗೂ […]

ಸಮಗ್ರ ಸುದ್ದಿ

ಸಾಮಾನ್ಯರನ್ನು ಅಸಾಮಾನ್ಯರನ್ನಾಗಿ ಮಾಡುವ ಶಕ್ತಿ ಇರುವುದು ಶಿಕ್ಷಕರಿಗೆ ಮಾತ್ರ| ಸಮ್ಮೇಳನದಲ್ಲಿ ಉತ್ತಮ ಸಮಾಜ ನಿರ್ಮಾಣ ಮಾಡುವ ಜವಾಬ್ದಾರಿ ವ್ಯಕ್ತವಾಗಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಸಮ್ಮೇಳನದಲ್ಲಿ ಉತ್ತಮ ಸಮಾಜ ನಿರ್ಮಾಣ ಮಾಡುವ ಜವಾಬ್ದಾರಿ ವ್ಯಕ್ತವಾಗಲಿ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಆಶಿಸಿದರು. ಅವರು ಇಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ವತಿಯಿಂದ ಬೆಂಗಳೂರಿನ ಅರಮನೆ […]

ಸಮಗ್ರ ಸುದ್ದಿ

ಹಾಸನ, ಕೊಡಗು, ಚಿಕ್ಕಮಗಳೂರು ವ್ಯಾಪ್ತಿಯ ಆನೆ ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಕ್ರಮ: ಈಶ್ವರ ಖಂಡ್ರೆ

ಬಾಳೆಹೊನ್ನೂರು: ಅರಣ್ಯ ಸಂರಕ್ಷಣೆಯಲ್ಲಿ ಅರಣ್ಯವಾಸಿಗಳ ಪಾತ್ರ ಮಹತ್ವದ್ದಾಗಿದ್ದು, ಅರಣ್ಯ ಇಲಾಖೆ ಯಾವುದೇ ಜನರ ವಿರುದ್ಧವಿಲ್ಲ. ಆದರೆ, ಸುಪ್ರೀಂಕೋರ್ಟ್ ತೀರ್ಪು ಮತ್ತು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅರಣ್ಯ ಕಾಯಿದೆ ಕಾನೂನುಗಳ ಪಾಲನೆ ಮಾಡುವ ನಿಟ್ಟಿನಲ್ಲಿ […]

ಸಮಗ್ರ ಸುದ್ದಿ

ಶಕ್ತಿ, ಗೃಹಲಕ್ಷ್ಮೀ ಯೋಜನೆಗಳು ಮಹಿಳಾ ಸಬಲೀಕರಣ, ಸ್ವಾಭಿಮಾನದ ಸಂಕೇತ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ | ಗ್ರಾಮೀಣ ಜನರ ಆರ್ಥಿಕ ಸಬಲೀಕರಣಕ್ಕೆ ಸರಕಾರಿ ಬಸ್ ಹಾಗೂ ಸಿಬ್ಬಂದಿ ಕೊಡುಗೆ ಅನನ್ಯ

ಬೆಳಗಾವಿ : ರಾಜ್ಯದ ಕಾಂಗ್ರೆಸ್ ಸರಕಾರ ಜಾರಿಗೆ ತಂದಿರುವ ಶಕ್ತಿ ಮತ್ತು ಗೃಹಲಕ್ಷ್ಮೀ ಯೋಜನೆಗಳು ಮಹಿಳೆಯರ ಸ್ವಾಭಿಮಾನ ಮತ್ತು ಸಬಲೀಕರಣದ ಸಂಕೇತಗಳಾಗಿವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. […]

ಸಮಗ್ರ ಸುದ್ದಿ

ರಾಜ್ಯದಲ್ಲಿ ಗರ್ಭಕಂಠ ಕ್ಯಾನ್ಸರ್‌ ತಡೆಯಲು ಲಸಿಕೆ ಅಭಿಯಾನಕ್ಕೆ ಚಾಲನೆ | 14 ವರ್ಷ ಮೇಲ್ಪಟ್ಟ ಬಾಲಕಿಯರಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸಲು ತಯಾರಿ

ಬೆಂಗಳೂರು: ದೇಶದಲ್ಲಿ ಬಾಲಕಿಯರ ಆರೋಗ್ಯ ಸುರಕ್ಷತೆಗೆ ಹೆಚ್ಚು ಒತ್ತು ನೀಡಲು ಮುಂದಾಗಿರುವ ಸರ್ಕಾರ ಈಗ ಗರ್ಭಕಂಠ ಕ್ಯಾನ್ಸರ್‌ ತಡೆಗೆ ಹ್ಯೂಮನ್ ಪ್ಯಾಪಿಲೋಮವೈರಸ್ (HPV) ಲಸಿಕೆ ನೀಡುವ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಕೇಂದ್ರ ಸರ್ಕಾರದ ಆಶಯದಂತೆ […]

ಸಮಗ್ರ ಸುದ್ದಿ

ಮೇಲ್ದರ್ಜೆಗೇರಿದ ಸಮುದಾಯ ಆರೋಗ್ಯ ಕೇಂದ್ರಗಳಿಗೆ ಶೀಘ್ರದಲ್ಲಿ ಎಲ್ಲಾ ಸೌಲಭ್ಯ : ಸಚಿವ ದಿನೇಶ್ ಗುಂಡೂರಾವ್

ಉತ್ತರ ಕನ್ನಡ ಜಿಲ್ಲೆಯಲ್ಲಿ 4 ಪ್ರಾಥಮಿಕ ಆರೋಗ್ಯ ಕೇಂದ್ರಗಳು ಸಮುದಾಯ ಆರೋಗ್ಯ ಕೇಂದ್ರಗಳಾಗಿ ಮೇಲ್ದರ್ಜೆಗೆ ಏರಿಕೆಗೊಂಡಿದ್ದು, ಅವುಗಳಿಗೆ ಬೇಕಾದ ಎಲ್ಲಾ ಸೌಲಭ್ಯಗಳನ್ನು ಶೀಘ್ರದಲ್ಲಿಯೇ ಪೂರೈಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ […]

ಸಮಗ್ರ ಸುದ್ದಿ

ಪಶು ಸಂಗೋಪನೆ ಗ್ರಾಮೀಣ ಆರ್ಥಿಕತೆಯ ಬೆನ್ನೆಲುಬು-ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಬೀದರ್: ಗ್ರಾಮೀಣ ಭಾರತವು ಸಂಪೂರ್ಣ ಕೃಷಿ ಆಧಾರಿತವಾಗಿದ್ದು, ಪಶು ಸಂಗೋಪನೆಯೇ ಗ್ರಾಮೀಣ ಆರ್ಥಿಕ ಅಭಿವೃದ್ಧಿಗೆ ಬೆನ್ನೆಲುಬು ಆಗಿದೆ ಎಂದು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ತಿಳಿಸಿದರು.  ಅವರು ಇಂದು ಪಶುವೈದ್ಯಕೀಯ, ಪಶು ಹಾಗೂ […]

You cannot copy content of this page