ಸಮಗ್ರ ಸುದ್ದಿ

ಬೆಂಗಳೂರು ಪಶ್ಚಿಮ ನಗರ ಪಾಲಿಕೆಯಲ್ಲಿ ನಾಳೆ ಮುಖ್ಯ ಆಯುಕ್ತರಿಂದ ಸಾರ್ವಜನಿಕ ಸಂಪರ್ಕ ಸಭೆ

ಬೆಂಗಳೂರು: ಬೆಂಗಳೂರು ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಜಿಬಿಎ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ನಾಳೆ ವಿವಿಧ ಕಚೇರಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಸಾರ್ವಜನಿಕ ಸಂಪರ್ಕ ಸಭೆ ನಡೆಸಿ ನಾಗರಿಕರ […]

ಸಮಗ್ರ ಸುದ್ದಿ

ಪತ್ರಿಕೋದ್ಯಮ ವಿದ್ಯಾರ್ಥಿಗಳಿಗಾಗಿ ಮಾಧ್ಯಮ ಹಬ್ಬ|ಪತ್ರಕರ್ತರಾಗಲು ಓದು ಮತ್ತು ಅಧ್ಯಯನ ಅತ್ಯವಶ್ಯಕ- ಕೆ.ವಿ.ಪ್ರಭಾಕರ್

ಬೆಂಗಳೂರು:ಪತ್ರಕರ್ತರಾಗಲು ಹೊರಟಿರುವ ಪತ್ರಿಕೋದ್ಯಮ ವಿದ್ಯಾರ್ಥಿಗಳು ಓದು ಮತ್ತು ಅಧ್ಯಯನದಲ್ಲಿ ನಿರಂತರವಾಗಿ ನಿರತರಾಗುವುದು ಅತ್ಯಂತ ಅವಶ್ಯಕ. ಜೊತೆಗೆ ತಾಳ್ಮೆ ಮತ್ತು ಸ್ವತಂತ್ರ ಚಿಂತನೆಯನ್ನು ಹೊಂದಬೇಕು ಎಂದು ಮುಖ್ಯಮಂತ್ರಿ ಅವರ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಪತ್ರಿಕೋದ್ಯಮ […]

ಸಮಗ್ರ ಸುದ್ದಿ

ಹುಬ್ಬಳ್ಳಿ-ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆ ಬಗ್ಗೆ ವಿಸ್ತೃತ ಚರ್ಚೆ ಅಗತ್ಯ; ಪ್ರಲ್ಹಾದ್ ಜೋಶಿ

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಪ್ರತ್ಯೇಕತೆ ಬಗ್ಗೆ ವಿಸ್ತೃತ ಚರ್ಚೆ ಅಗತ್ಯವಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ ಜೋಶಿ ಹೇಳಿದರು. ಹುಬ್ಬಳ್ಳಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಪ್ರಸ್ತಾಪಿಸಿದ […]

ಸಮಗ್ರ ಸುದ್ದಿ

ಮಾಗಡಿಯವರಿಗೆ ಕಾವೇರಿ, ಹೇಮಾವತಿ, ಎತ್ತಿನಹೊಳೆ ನೀರು: ಡಿಸಿಎಂ ಡಿ.ಕೆ. ಶಿವಕುಮಾರ್ | ಮಾಗಡಿ ಕೆರೆ ತುಂಬಿಸಲು ಸತ್ತೇಗಾಲದಿಂದ ನೀರು

ಮಾಗಡಿ: ಮಾಗಡಿ ಜನರಿಗೆ ಕಾವೇರಿ, ಹೇಮಾವತಿ ಹಾಗೂ ಎತ್ತಿನಹೊಳೆಯಿಂದಲೂ ನೀರು ಬರುತ್ತಿದ್ದು, ನೀರಿನ ಅದೃಷ್ಟವಿದೆ. ಇದಕ್ಕೆ ಅಗತ್ಯವಿರುವ ಟೆಂಡರ್ ಗಳನ್ನು ಈಗಾಗಲೇ ಕರೆಯಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಮಾಗಡಿಯಲ್ಲಿ ಬುಧವಾರ […]

ಸಮಗ್ರ ಸುದ್ದಿ

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನೋದ್ಯಮಕ್ಕೆ ಉತ್ತೇಜನ; ಉದ್ಯಮಿಗಳ ಹೆಚ್.ಡಿ. ಕುಮಾರಸ್ವಾಮಿ ಚರ್ಚೆ | ಇವಿ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿಗೂ ಕೇಂದ್ರ ಸರ್ಕಾರ ಉತ್ತೇಜನ

ಬೆಂಗಳೂರು: ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿ ಹಾಗೂ ಅದಕ್ಕೆ ಪೂರಕ ವ್ಯವಸ್ಥೆಯನ್ನು ಸೃಷ್ಟಿಸುವ ದಿಸೆಯಲ್ಲಿ ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು, ಕರ್ನಾಟಕ ಕೈಗಾರಿಕೆ ಮತ್ತು […]

ಸಮಗ್ರ ಸುದ್ದಿ

ಕುಡಿಯುವ ನೀರು ಸಮಸ್ಯೆ ನಿವಾರಣೆಗೆ ಸಮರೋಪಾದಿ ಕ್ರಮ: ಬೈರತಿ ಸುರೇಶ್ | ಪ್ರತಿ ವಾರ ಸಭೆ ನಡೆಸಿ ಪರಿಸ್ಥಿತಿ ಅವಲೋಕನಕ್ಕೆ ಸೂಚನೆ

ಕೋಲಾರ : ಈ ಬೇಸಿಗೆಯಲ್ಲಿ ಕೋಲಾರ ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಯಾವುದೇ ಸಮಸ್ಯೆ ಉಂಟಾಗದಂತೆ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಸುರೇಶ್ ಕಟ್ಟಪ್ಪಣೆ ಮಾಡಿದ್ದಾರೆ. ಬುಧವಾರ ಜಿಲ್ಲಾ […]

ಸಮಗ್ರ ಸುದ್ದಿ

ಮೂಲಸೌಕರ್ಯ ಅಭಿವೃದ್ದಿ ಕಾಮಗಾರಿಗಳಿಗೆ ವೇಗ ನೀಡಿ –ಡಿ.ಎಸ್. ರಮೇಶ್

ಬೆಂಗಳೂರು: ಬೆಂಗಳೂರು ಪೂರ್ವ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಸರ್ಕಾರದ ವಿವಿಧ ಅನುದಾನಗಳ ಅಡಿಯಲ್ಲಿ ಕೈಗೊಳ್ಳಲಾಗುತ್ತಿರುವ ರಸ್ತೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳನ್ನು ಆಯುಕ್ತರಾದ ಡಿ.ಎಸ್. ರಮೇಶ್ ರವರು ಪರಿಶೀಲಿಸಿ, ಅಭಿವೃದ್ದಿ ಕಾಮಗಾರಿಗಳಿಗೆ ವೇಗ ನೀಡುವ […]

ಸಮಗ್ರ ಸುದ್ದಿ

ಗಂಗಾ ಕಲ್ಯಾಣ ಪೋರ್ಟಲ್‌ನಲ್ಲೇ ವಿದ್ಯುತ್‌ ಮೂಲಸೌಕರ್ಯದ ಸ್ಥಿತಿಗತಿ ಮಾಹಿತಿ: ಇಂಧನ ಸಚಿವ ಕೆ.ಜೆ.ಜಾರ್ಜ್ | ಕೊಳವೆ ಬಾವಿಗೆ ವಿದ್ಯುತ್‌ ಸಂಪರ್ಕ ಕಲ್ಪಿಸುವ ಪ್ರಕ್ರಿಯೆಯ ಸ್ಥಿತಿಗತಿ ವಿವರ ಅರ್ಜಿದಾರರಿಗೂ ಲಭ್ಯ

ಬೆಂಗಳೂರು: ರೈತರು ತಮ್ಮ ಗಂಗಾ ಕಲ್ಯಾಣ ಯೋಜನೆ ಕುರಿತ ಅರ್ಜಿಯ ಸ್ಥಿತಿಯನ್ನು ಆನ್‌ಲೈನ್‌ನಲ್ಲಿ ಟ್ರ್ಯಾಕ್ ಮಾಡಲು ಗಂಗಾ ಕಲ್ಯಾಣ ಪೋರ್ಟಲ್‌ನಲ್ಲಿ ಬೆಸ್ಕಾಂ ವತಿಯಿಂದ ಹೊಸ ಆಯ್ಕೆ ಕಲ್ಪಿಸಲಾಗಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. […]

ಸಮಗ್ರ ಸುದ್ದಿ

ವಿದ್ಯುತ್‌ ಸಂಬಂಧಿತ ದೂರುಗಳಿಗೆ ವಾಟ್ಸ್‌ ಆಪ್‌ ಸಂಖ್ಯೆ ಕಾರ್ಯನಿರ್ವಹಣೆ

ಬೆಂಗಳೂರು: ವಿದ್ಯುತ್‌ ಪೂರೈಕೆ ಸೇರಿದಂತೆ ವಿದ್ಯುತ್‌ ಸಂಬಂಧಿತ ದೂರುಗಳ ಶೀಘ್ರ ಪರಿಹಾರಕ್ಕಾಗಿ ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳಿಗೆ ಸಂಬಂಧಿಸಿದಂತೆ 11 ವಾಟ್ಸ್‌ ಆಪ್‌ ಸಹಾಯವಾಣಿ ಸಂಖ್ಯೆಗಳು ಕಾರ್ಯ ನಿರ್ವಹಿಸುತ್ತಿದ್ದು, ಗ್ರಾಹಕರು ಇದರ ಸದುಪಯೋಗ ಪಡೆಯಲು […]

ಸಮಗ್ರ ಸುದ್ದಿ

ಬೇಸಿಗೆಯಲ್ಲಿ ನೀರಿನ ತೊಂದರೆ ಎದುರಾಗದಂತೆ ಮುಂಜಾಗ್ರತಾ ಕ್ರಮ ವಹಿಸಿ: ತುಷಾರ್ ಗಿರಿನಾಥ್ ಸೂಚನೆ |ಅಂತರ್ಜಲ ಕುಸಿತ ಹೆಚ್ಚಾಗಿರುವ 65 ವಾರ್ಡ್‌ಗಳಿಗೆ ವಿಶೇಷ ಕಾರ್ಯಯೋಜನೆ

ಬೆಂಗಳೂರು:ಮುಂಬರುವ ಬೇಸಿಗೆ ಕಾಲದಲ್ಲಿ ಬೆಂಗಳೂರು ನಗರ ಹಾಗೂ ಹೊಸದಾಗಿ ಜಿಬಿಎ ಗೆ ಸೇರ್ಪಡೆಯಾಗಿರುವ ವಾರ್ಡ್ ಗಳಲ್ಲಿ ನೀರಿನ ಕೊರತೆ ಉಂಟಾಗದೆ ಇರುವ ರೀತಿಯಲ್ಲಿ ಕ್ರಮಗಳನ್ನು ಕೈಗೊಳ್ಳುವಂತೆ ನಗರಾಭಿವೃದ್ಧಿ ಇಲಾಖೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಾದ […]

You cannot copy content of this page