ಕನ್ನಡ ಚಲನ ಚಿತ್ರರಂಗ ಶ್ರೀಮಂತ ಪರಂಪರೆ ಹೊಂದಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಬೆಂಗಳೂರು: ಕನ್ನಡ ಚಲನ ಚಿತ್ರರಂಗ ಶ್ರೀಮಂತ ಪರಂಪರೆಯನ್ನು ಹೊಂದಿದೆ. ನಾನು ಕನ್ನಡ ಸಿನಿಮಾಗಳನ್ನು ಪ್ರೀತಿಸುವೆ. ಮುಂದಿನ ದಿನಗಳಲ್ಲಿ ಇನ್ನೂ ದೊಡ್ಡ ದೊಡ್ಡ ಸಿನಿಮಾಗಳನ್ನು ನಿರ್ಮಿಸುವ ಆಸೆ ಇದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ […]
