ಮಾಂಜಾ ದಾರದಿಂದ ಅಮಾಯಕರ ಜೀವಹಾನಿ ಸಹಿಸಲಾಗದು, ಕಠಿಣ ಕಾನೂನು ಕ್ರಮಕ್ಕೆ ಸರ್ಕಾರ ಬದ್ಧ; ಡಿಸಿಎಂ ಡಾ. ಜಿ. ಪರಮೇಶ್ವರ
ಬೆಂಗಳೂರು: ಸ್ಕೂಟಿಯಲ್ಲಿ ತೆರಳುತ್ತಿದ್ದ ಹುಬ್ಬಳ್ಳಿಯ ವಿದ್ಯಾ ಮಂಜುನಾಥ ಗೌಡರ್ ಅವರ ಕುತ್ತಿಗೆಗೆ ಮಾಂಜಾ ದಾರ ಸಿಲುಕಿ, ತೀವ್ರ ರಕ್ತಸ್ರಾವದಿಂದ ಮೃತಪಟ್ಟಿರುವ ದಾರುಣ ಘಟನೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದೇವೆ. ಅಮಾಯಕ ಜೀವವೊಂದನ್ನು ಬಲಿಪಡೆದ ಈ ಘಟನೆ […]
