ಸೆಂಟ್ರಲ್ ಸಿಲ್ಕ್ ಬೋರ್ಡ್ ಜಂಕ್ಷನ್ ಸಮಗ್ರ ಅಭಿವೃದ್ಧಿಗೆ ಕ್ರಮ: ಕೃಷ್ಣ ಬೈರೇಗೌಡ| ಪಿಲ್ಲರ್ಗಳಿಗೆ ಬಣ್ಣ ಬಳಿಯುವ ಮೂಲಕ ವಾರ್ಡ್ ಒನ್ ಅಭಿಯಾನಕ್ಕೆ ಸಾಂಕೇತಿಕ ಚಾಲನೆ
ಬೆಂಗಳೂರು:ಸೆಂಟ್ರಲ್ ಸಿಲ್ಕ್ ಬೋರ್ಡ್ ಜಂಕ್ಷನ್ನ ಸಮಗ್ರ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುತ್ತಿದ್ದು, ಶಾಶ್ವತ ಯೋಜನೆ ರೂಪಿಸಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವಂತೆ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರಾದ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಬಿಎ […]
