“ಭಾರತದ ಬಲ ಕರ್ನಾಟಕ” ಎಂಬ ಪರಿಕಲ್ಪನೆಯೊಂದಿಗೆ ಬೆಳೆಯೋಣ: ಸಿಎಂ ಡಿ ಕೆ ಶಿವಕುಮಾರ್ ಆಶಯ
ಬೆಂಗಳೂರು:ಭಾರತದ ಬಲ ಕರ್ನಾಟಕ”ಎಂಬ ಪರಿಕಲ್ಪನೆಯೊಂದಿಗೆ ನಾವು ಬೆಳೆಯಬೇಕು ಎಂಬುದು ನಮ್ಮ ದೂರದೃಷ್ಟಿ. ಕರ್ನಾಟಕ ರಾಜ್ಯ ಅದರಲ್ಲೂ ಬೆಂಗಳೂರು ಭಾರತದ ಹೆಬ್ಬಾಗಿಲಾಗಿ ಪರಿವರ್ತನೆಯಾಗಿದೆ. ಬೆಂಗಳೂರಿನ ಮೂಲಕ ಭಾರತವನ್ನು ನೋಡಲಾಗುತ್ತಿದೆ ಎಂದು ಸಿಎಂ ಡಿ ಕೆ ಶಿವಕುಮಾರ್ […]
