ರಸ್ತೆ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಅನಾಥವಾಗಿ ಬಿಟ್ಟಿರುವ ವಾಹನಗಳ ತೆರವು ಹಾಗೂ ಹರಾಜು: ಮಹೇಶ್ವರ್ ರಾವ್
ಬೆಂಗಳೂರು:ಗ್ರೇಟರ್ ಬೆಂಗಳೂರು ಪ್ರಾಧಿಕಾರ 5 ನಗರ ಪಾಲಿಕೆಗಳಲ್ಲಿ ಜಿಬಿಎ(GBA) ಕಾಯ್ದೆ 2024, ಸೆಕ್ಷನ್ 324ರ ಅನ್ವಯ ಜುಲೈ 10 ರಿಂದ ಅನಾಥ ವಾಹನಗಳ ತೆರವು ಕಾರ್ಯವನ್ನು ಆರಂಭಿಸಲಾಗುತ್ತಿದೆ ಎಂದು ಮುಖ್ಯ ಆಯುಕ್ತ ಮಹೇಶ್ವರ್ ರಾವ್ […]
