ಉಪಚುನಾವಣೆಗೆ ಒಮ್ಮತದಿಂದ ಅಭ್ಯರ್ಥಿಗಳ ಆಯ್ಕೆ: ಡಿಸಿಎಂ ಡಿ.ಕೆ. ಶಿವಕುಮಾರ್ | ನಾಳೆ ನಾಮಪತ್ರ ಸಲ್ಲಿಕೆ ಸಮಾರಂಭದಲ್ಲಿ ಭಾಗಿ
ಬೆಂಗಳೂರು: ಬಾಗಲಕೋಟೆ ವಿಧಾನಸಭೆ ಟಿಕೆಟ್ ಅನ್ನು ಎಚ್.ವೈ. ಮೇಟಿ ಅವರ ಎರಡನೇ ಮಗ ಉಮೇಶ್ ಮೇಟಿ ಅವರಿಗೆ ಹಾಗೂ ದಾವಣಗೆರೆ ದಕ್ಷಿಣ ಟಿಕೆಟ್ ಅನ್ನು ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷರಾಗಿದ್ದ ಶಾಮನೂರು ಶಿವಶಂಕರಪ್ಪ […]
